Sindhanur: ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ; ಶೋಧ ಕಾರ್ಯ ಚುರುಕು
Team Udayavani, Aug 14, 2024, 4:10 PM IST
ಸಿಂಧನೂರು: ವ್ಯಕ್ತಿಯೊಬ್ಬರು ತಾಲೂಕಿನ ಹಿರೇಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ಆ.14ರ ಬುಧವಾರ ನಡೆದಿರುವ ಬಗ್ಗೆ ವರದಿಯಾಗಿದೆ.
ಗಿಣಿವಾರ ಗ್ರಾಮದ ಸಾಯಿಬಣ್ಣ ತಂದೆ ಗ್ಯಾನಪ್ಪ ( 50) ಕೊಚ್ಚಿ ಹೋದ ವ್ಯಕ್ತಿ.
ಹಿರೇಹಳ್ಳದ ಬಳಿಯೇ ತುಂಗಭದ್ರಾ ನದಿ ಹಿನ್ನೀರು ಸೇರಿಕೊಂಡ ಹಿನ್ನೆಲೆ ನದಿಯಲ್ಲಿ ಕೊಚ್ಚಿ ಹೋಗಿರಬಹುದು ಎಂಬ ಶಂಕಿಸಲಾಗಿದೆ.
ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಂಡು ನಂತರ ಸ್ನಾನಕ್ಕೆಂದು ನದಿಗೆ ಹೋದ ಸಂದರ್ಭ ಈ ಘಟನೆ ಸಂಭವಿಸಿದೆ.
ತಹಶೀಲ್ದಾರ್ ಅರುಣ್ ಕುಮಾರ್ ದೇಸಾಯಿ ತುರ್ತು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವ್ಯಕ್ತಿಯ ಪತ್ತೆಗಾಗಿ ಅಗ್ನಶಾಮಕ ಠಾಣೆ ತಂಡ ಹಾಗೂ ನುರಿತ ಈಜುಗಾರರು, ಹರಿಗೋಲು ಇಳಿಸಿ ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.