ಸಿಂಧನೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಭಾರಿ ಬೆಂಕಿ ಅವಘಡ
Team Udayavani, Feb 7, 2017, 12:03 PM IST
ರಾಯಚೂರು:ಜಿಲ್ಲೆಯ ಸಿಂಧನೂರಿನ ಹೊರವಲಯದಲ್ಲಿ ಸೋಮವಾರ ಸಿಲಿಂಡರ್ ಸ್ಫೋಟಗೊಂಡು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸಿಲಿಂಡರ್ ಸಿಡಿದ ಪರಿಣಾಮ ಪಕ್ಕದಲ್ಲಿದ್ದ ಕಟ್ಟಿಗೆ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದ್ದು , 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಂಬುಗಳು ಸುಟ್ಟು ಭಸ್ಮವಾಗಿವೆ.
ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.