ಅಂತರ ಮರೆತ ಜನಪ್ರತಿನಿಧಿಗಳು- ಅಧಿಕಾರಿಗಳು

Team Udayavani, Apr 19, 2020, 12:15 PM IST

19-April-34

ಸಿಂಧನೂರು: ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್  ರೋಗ ನಿರ್ಮೂಲನೆಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ನಗರದಲ್ಲಿ ಶನಿವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಸಂಗತಿ ಕಂಡು ಬಂತು.

ಸಂಸದ ಸಂಗಣ್ಣ ಕರಡಿ ಹಾಗೂ ಶಾಸಕ ವೆಂಕಟರಾವ್‌ ನಾಡಗೌಡ ಅವರ ನೇತೃತ್ವದಲ್ಲಿ ತಾಲೂಕಿನ ಜಾಲಿಹಾಳ ಹೋಬಳಿ ವ್ಯಾಪ್ತಿಯಲ್ಲಿ ಭತ್ತದ ಬೆಳೆ ಸಮೀಕ್ಷೆಗೆ ಹೋದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಸಾರ್ವಜನಿಕರ ಎದುರು ಮಾತನಾಡುತ್ತಿರುವುದು ಕಂಡು ಬಂತು.

ತುಂಗಾಭದ್ರಾ ಕಾಡಾ ಅಧ್ಯಕ್ಷರು, ಜಿಪಂ ಸದಸ್ಯರು, ತಹಶೀಲ್ದಾರ್‌ ಡಿಎಸ್‌ಪಿ, ಕೃಷಿ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗುವಂತಾಯಿತು.

ಟಾಪ್ ನ್ಯೂಸ್

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

4-gundlupete

Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k-s-eshwar

Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್‌ ಈಶ್ವರಪ್ಪ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

Bigg Boss: ಟಾಸ್ಕ್‌ ಮೂಲಕ ನಡೆಯಿತು ಮಿಡ್‌ ವೀಕ್‌ ಎಲಿಮಿನೇಷನ್; ಮಹಿಳಾ ಸ್ಪರ್ಧಿ ಔಟ್

4-gundlupete

Gundlupete: ಮಾರಾಟದ ಉದ್ದೇಶದಿಂದ ಗಾಂಜಾ ಗಿಡ ಬೆಳೆದವನ ಬಂಧನ

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.