ಲಾಕ್‌ಡೌನ್‌ ಎಫೆಕ್ಟ್: ಮಾವು ಬೆಲೆ ದಿಢೀರ್‌ ಕುಸಿತ

Team Udayavani, May 8, 2020, 5:42 PM IST

08-May-27

ಸಾಂದರ್ಭಿಕ ಚಿತ್ರ

ಸಿಂಧನೂರು: ಇಡೀ ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿರುವ ಮಹಾಮಾರಿ ಕೋವಿಡ್ ಎಫೆಕ್ಟ್ನಿಂದಾಗಿ ಮಾವಿನ ಹಣ್ಣಿನ ಬೆಲೆಯು ಕುಸಿದಿದ್ದು, ಮಾವು ಬೆಳೆಗಾರರು ತೀವ್ರ ನಷ್ಟ ಅನುಭವಿಸುವಂತಾಗಿದೆ.

ಇದೀಗ ನಗರದ ಜ್ಯೂನಿಯರ್‌ ಕಾಲೇಜು ಮೈದಾನದಲ್ಲಿ ಮಾವಿನ ಹಣ್ಣನ್ನು ಮಾರಲಿಕ್ಕೆ ವಾರದಲ್ಲಿ ಸೋಮವಾರ, ಗುರುವಾರ, ಶನಿವಾರದಂದು ವಾರದಲ್ಲಿ ಕೇವಲ ಮೂರು ದಿನ ಮಾತ್ರ ಮಾವಿನ ಹಣ್ಣು ಮಾರುವುದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೂ ಬೆಲೆ ಇಳಿಕೆ ಹೊಡೆತದಿಂದ ಮಾವು ಬೆಳೆಗಾರರು ಹಾಗೂ ಮಾರಾಟಗಾರರನ್ನು ಕಂಗಾಲಾಗಿಸಿದೆ. ಕೊಪ್ಪಳದಿಂದ ರಾಶಿಗಟ್ಟಲೆ ಮಾವಿನ ಹಣ್ಣುಗಳನ್ನು ಮಾರಲು ಮಾವು ಮಾರಾಟಗಾರರು ಇದೀಗ ಸಿಂಧನೂರು ನಗರಕ್ಕೆ ಬರುತ್ತಿದ್ದಾರೆ. ದಿನ ಒಂದಕ್ಕೆ 120 ಟನ್‌ನಷ್ಟು ಮಾವಿನ ಹಣ್ಣಿನ ವ್ಯಾಪಾರ ಮಾಡಿಕೊಂಡು ಹೋಗುತ್ತಿದ್ದಾರೆ.

ಈ ಮುಚೆ ದಿನ ಒಂದಕ್ಕೆ 125 ಟನ್‌ನಷ್ಟು ಮಾರಾಟವಾಗುತ್ತಿದ್ದ ಮಾವಿನ ವ್ಯಾಪಾರಕ್ಕೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಮಾವು ಮಾರಾಟ ಮಾಡುವುದಕ್ಕೆ ಕೇವಲ 3 ದಿನ ಕಲ್ಪಿಸಿರುವುದು ಮಾವು ಮಾರಾಟಗಾರರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎನ್ನೋದು ಮಾವು ಮಾರಾಟಗಾರರ ಅಳಲಾಗಿದೆ. ಸರಕಾರವು ಮಾವು ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕೆಂಬ ಒತ್ತಾಯಗಳು ಎಲ್ಲೆಡೆ ಕೇಳಿ ಬರುತ್ತಿವೆ.

ಕೋವಿಡ್ ತಡೆಗೆ ಸರಕಾರ ಲಾಕ್‌ ಡೌನ್‌ ಘೋಷಿಸಿದೆ. ಈ ವೇಳೆ ಮಾವಿನ ಹಣ್ಣಿನ ವ್ಯಾಪಾರ ಸರಿಯಾಗಿ ಆಗುತ್ತಿಲ್ಲ. ಕೊಪ್ಪಳದಿಂದ ಸಿಂಧನೂರಿಗೆ ಟನ್‌ಗಟ್ಟಲೆ ಮಾವಿನ ಹಣ್ಣನ್ನು ತಂದು ಮಾರಾಟ ಮಾಡುತ್ತಿದ್ದರು ಮಾವಿನ ಹಣ್ಣುಗಳು ವ್ಯಾಪಾರವಾಗದೆ ಹಾಗೆಯೇ ಉಳಿಯುವಂತಾಗಿದೆ. ಕೂಡಲೇ ಸರಕಾರವು ಮಾವಿನ ಬೆಳೆಗಾರರು ಹಾಗೂ ಮಾರಾಟಗಾರರ ಮೇಲೆ ಗಮನ ಹರಿಸುವ ಕೆಲಸ ಮಾಡಬೇಕು.
ಹುಲುಗಪ್ಪ,
ಮಾವು ಮಾರಾಟಗಾರರು.

ಚಂದ್ರಶೇಖರ್‌ ಯರದಿಹಾಳ್‌

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ಮೃತದೇಹ… ಮಹಿಳೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ಮೃತದೇಹ… ಮಹಿಳೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.