Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Team Udayavani, Oct 25, 2024, 5:47 PM IST

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

ಸಿರವಾರ : ಮರಳು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರಿಗೆ ಗಾಯಗಳಾದ ಘಟನೆ ತಾಲ್ಲೂಕಿನ ಗೋಲದಿನ್ನಿ ಕ್ರಾಸ್ ಹತ್ತಿರ ಶುಕ್ರವಾರ (ಅ.25) ಸಂಭವಿಸಿದೆ.

ಮಾನ್ವಿಯ ಚೀಕಲಪರ್ವಿಯಿಂದ ಬಸವನಬಾಗೇವಾಡಿ ಕಡೆ ಮರಳು ಸಾಗಿಸಲಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಚಾಲಕ ಮಂಜುನಾಥಗೆ ಗಂಭೀರ ಗಾಯಗಳಾಗಿದ್ದು ಮತ್ತು ಕ್ಲೀನರ್ ಅರ್ಜುನಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಸ್ಥಳಕ್ಕೆ ಸಿರವಾರ ಪಿಎಸ್‌ಐ ಅಮರೇಗೌಡ ಅವರು ಭೇಟಿ ನೀಡಿ ಲಾರಿಯನ್ನು ತೆರವುಗೊಳಿಸಿದರು.

ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

3-maski

Maski: ಮಾಂಸದೂಟ ಸೇವಿಸಿ ಮೂವರು ಅಸ್ವಸ್ಥ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.