ಸಾಮೂಹಿಕ ವಿವಾಹಗಳಿಂದ ಸಾಮಾಜಿಕ ಸಾಮರಸ್ಯ

Team Udayavani, Jul 26, 2017, 1:16 PM IST

26-RAI-5.jpg

ಸಿಂಧನೂರು: ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಸಾಮರಸ್ಯ ಹೆಚ್ಚುತ್ತದೆ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಶ್ರೀ ಸೊನ್ನಲಿಗ ಶಿವಯೋಗಿ ಸಿದ್ಧರಾಮೇಶ್ವರ 4ನೇ ವರ್ಷದ ಜಾತ್ರೆ ನಿಮಿತ್ತ ಆಯೋಜಿಸಿದ್ದ
ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿದೆ. ಕುಡಿಯುವ ನೀರು, ಮೇವಿಗಾಗಿ ಪರದಾಟ ನಡೆದಿದೆ. ಕಷ್ಟ-ನೋವುಗಳು ಏನೇ ಇದ್ದರೂ ಕೂಡ ದೇವರ ಜಾತ್ರೆ ಹೆಸರಿನಲ್ಲಿ ಭಕ್ತಿಯಿಂದ ಸಮರ್ಪಣೆ ಮಾಡಿಕೊಳ್ಳುತ್ತಾರೆ. ಪ್ರಸ್ತುತ ದಿನಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹೆಚ್ಚು ನಡೆಯುತ್ತಿರುವುದು ಸ್ವಾಗತಾರ್ಹ. ಶ್ರೀಮಂತರು-ಬಡವರು ಸೇರಿ ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗಬೇಕು. ಅಂದಾಗ ಸಮಾಜದಲ್ಲಿ ಭಾವೈಕ್ಯತೆ,
ಸಮಾನತೆ ಬೆಳೆಯುತ್ತದೆ ಎಂದರು. 

ಈ ಹಿಂದೆ ಸಾಲ ಮಾಡಿ ಮದುವೆ ಮಾಡುತ್ತಿದ್ದರು. ಸಾಲ ತೀರಿಸಲು ಅವರನ್ನೇ ಒತ್ತೆ ಇಡುತ್ತಿದ್ದರು. ಈಗ ಕಾಲ ಬದಲಾಗಿದೆ. ಆರ್ಥಿಕ ಹೊರೆ ತಗ್ಗಿಸಿಕೊಳ್ಳಲು ಸಾಮೂಹಿಕ ವಿವಾಹದಲ್ಲಿ ಮದುವೆಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಜಿಪಂ ಸದಸ್ಯ ಎನ್‌.ಶಿವನಗೌಡ ಗೊರೇಬಾಳ ಮಾತನಾಡಿ, ಹುಟ್ಟಿದ ಮನೆಯಿಂದ ಗಂಡನ ಮನಗೆ ಹೋದ ಮೇಲೆ ಹೆಣ್ಣು ಸಂಪೂರ್ಣ ಗೃಹಿಣಿಯಾಗಿ ಮಾರ್ಪಡುತ್ತಾಳೆ. ಹಲವಾರು ಜವಾಬ್ದಾರಿಗಳನ್ನು ಹೊತ್ತುಕೊಳ್ಳಬೇಕಾಗುತ್ತದೆ. ಸಂಸಾರವೆಂದರೆ ಅದು ಹಾಲು, ನೀರಿನಂತಿರಬೇಕು. ಹಾಲು   ಮಜ್ಜಿಗೆಯಾಗಬಾರದು. ಹಾಲಿನಲ್ಲಿ ಎಷ್ಟೇ ನೀರು ಬೆರೆಸಿದರೂ ಬೇರೆಯಾಗುವದಿಲ್ಲ.  ಆದರೆ ಮಜ್ಜಿಗೆಯೊಳಗೆ ನೀರು ಬೆರೆಸಿದರೆ ಮೇಲೆ ತೇಲುತ್ತದೆ. ಅತ್ತೆಯಂದಿರು ಸೊಸೆಯನ್ನು ಮಕ್ಕಳಂತೆ ಕಾಣಬೇಕು. ಸೊಸೆ ಅತ್ತೆಯನ್ನು ತಾಯಿಯಂತೆ ಕಂಡರೆ ಆ ಕುಟುಂಬ ಸುಖೀಯಾಗಲಿದೆ ಎಂದರು. 

ಸಾನಿಧ್ಯ ವಹಿಸಿದ್ದ ಇರಕಲ್‌ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಧುವರರಿಗೆ ಆಶೀರ್ವದಿಸಿದರು. ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಂ.ದೊಡ್ಡಬಸವರಾಜ,  ಮುಖಂಡರಾದ ಅಭಿಷೇಕ ನಾಡಗೌಡ,  ಶಿವರೆಡ್ಡಿ ಕಲ್ಲೂರು, ಭೋವಿ ಸಮಾಜದ ಮುಖಂಡರಾದ ವೀರೇಶ ಸಿದ್ರಾಂಪುರ, ಮರಿಯಪ್ಪ ಬಂಡಿ, ಮುತ್ತಣ್ಣ ಹಸಮಕಲ್‌, ಡಾ| ರಾಘವೇಂದ್ರ ಸೋಮಲಾಪುರ, ಹನುಮಂತ ಹಂಚಿನಾಳ, ಕರಿಯಪ್ಪ,
ಗೋವಿಂದರಾಜ ಕಲ್ಲೂರು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

BGT 2024-25: Australia’s leading pacer ruled out of Adelaide Test

BGT 2024-25: ಅಡಿಲೇಡ್‌ ಟೆಸ್ಟ್‌ ನಿಂದ ಹೊರಬಿದ್ದ ಆಸ್ಟ್ರೇಲಿಯಾದ ಪ್ರಮುಖ ವೇಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.