ನೆಪ ಹೇಳದೆ ಅನುದಾನ ಖರ್ಚು ಮಾಡಿ


Team Udayavani, Feb 3, 2018, 4:46 PM IST

ray-5.jpg

ರಾಯಚೂರು: ಎಸ್‌ಸಿ, ಎಸ್‌ಟಿ ವರ್ಗಗಳ ಪ್ರಗತಿಗೆ ಮೀಸಲಿಟ್ಟಿರುವ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಖರ್ಚು ಮಾಡದೆ ನೆಪ ಹೇಳಿದರೆ ನಡೆಯದು. ಯೋಜನೆ ಜಾರಿಗೊಳಸುವ ಮೂಲಕ ಮಾರ್ಚ್‌ ಅಂತ್ಯಕ್ಕೆಲ್ಲ ಅನುದಾನ ಕಡ್ಡಾಯವಾಗಿ ಖರ್ಚು ಮಾಡಬೇಕು ಎಂದು ಜಿಪಂ ಸಿಇಒ ಅಭಿರಾಂ ಜಿ. ಶಂಕರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಬಹುತೇಕ ಇಲಾಖೆಗಳಲ್ಲಿ ಅನುದಾನ ಬಾಕಿ ಉಳಿದಿದೆ. ಇದು ಯಾವುದೇ ಕಾರಣಕ್ಕೂ ಹಿಂದಿರುಗಿ ಹೋಗಿವುದಿಲ್ಲ. ಅಲ್ಲದೇ, ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳಿದ್ದು, ಅಷ್ಟರೊಳಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವುದು ಹಾಗೂ ಕಾಮಗಾರಿ ಆರಂಭಿಸುವುದಕ್ಕೆ ಕಾರ್ಯಾದೇಶ ನೀಡಬೇಕು ಎಂದು ಸೂಚಿಸಿದರು.

ಡಾ| ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಸ್ವ ಉದ್ಯೋಗ, ಭೂ ಒಡೆತನ, ವೃತ್ತಿ ಕೌಶಲ ತರಬೇತಿ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಅನುದಾನ ಬಹಳಷ್ಟು ಬಾಕಿಯಿದೆ. ರಿಮ್ಸ್‌ನಲ್ಲಿ ನಾಲ್ಕು ಲಕ್ಷ ರೂ. ಬಾಕಿಯಿದ್ದು, ಶೀಘ್ರದಲ್ಲೇ ಖರ್ಚು ಮಾಡಬೇಕು. ನಗರಾಭಿವೃದ್ಧಿ ಇಲಾಖೆಯಡಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಸಾಕಷ್ಟು ಅನುದಾನ ಬಾಕಿ ಉಳಿಸಿಕೊಂಡಿವೆ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿರುವ 24.1ರ ಅನುದಾನದೊಂದಿಗೆ ವಿಶೇಷ ಯೋಜನೆ ಅನುದಾನ ಬಳಸಬೇಕು ಎಂದು ಸೂಚಿಸಿದರು.

ಎಡಿಸಿ ಗೋವಿಂದರೆಡ್ಡಿ ಮಾತನಾಡಿ, ಯರಮರಸ್‌ ನ ನೀರಾವರಿ ವೃತ್ತ ಕಚೇರಿಯಲ್ಲಿ ವಿಶೇಷ ಘಟಕ ಯೋಜನೆಯಡಿ 5.5 ಕೋಟಿ ರೂ. ಅನುದಾನ ಬಾಕಿ ಉಳಿದಿದೆ. ಸಾಧ್ಯವಾದಷ್ಟು ಬೇಗ ಕಾಮಗಾರಿ ಆರಂಭಿಸಿ. ಎಲ್ಲ ನಿಗಮಗಳು ಹಾಗೂ ಕಲ್ಯಾಣ ಇಲಾಖೆಗಳು ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಾದ ಅನುದಾನ ಬಳಕೆಗೆ ಗಡುವು ಹಾಕಿಕೊಂಡು ಕೆಲಸ ಮಾಡಬೇಕು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಗಂಗಾ ಕಲ್ಯಾಣ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿದೆ. ಆದರೆ, ಪ್ರತಿ ವರ್ಷವೂ ಒಂದಿಷ್ಟು ಬಾಕಿ ಉಳಿದಿರುವುದು ಅಂಕಿ ಅಂಶಗಳಲ್ಲಿದೆ. ಜೆಸ್ಕಾಂ ಇಂಜಿನಿಯರ್‌ಗಳ ಜತೆ ಮಾತುಕತೆ ನಡೆಸಿ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದರು. ಈ ವೇಳೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿವಿಧ ಇಲಾಖೆ ಅಧಿಕಾರಿಗಳು, ಅನೇಕ ಕೆಲಸಗಳು ಟೆಂಡರ್‌ ಪ್ರಕ್ರಿಯೆಯಲ್ಲಿವೆ.

ಆದರೆ, ತ್ವರಿತಗತಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಕಷ್ಟವಾಗಲಿದೆ. ಶಾಸಕರ ಸಮಿತಿಯಿಂದ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತದೆ ಎಂದು ವಿವರಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.