ಅಂಗನವಾಡಿಯಲ್ಲೇ ಎಲ್‌ಕೆಜಿ-ಯುಕೆಜಿ ಆರಂಭಿಸಿ


Team Udayavani, Jan 11, 2022, 9:51 PM IST

ಸೆರತಯುಇಲಕಜಹಗ್ದ

ರಾಯಚೂರು: ಅಂಗನವಾಡಿ ಕೇಂದ್ರಗಳನ್ನು ಎಲ್‌ಕೆಜಿ, ಯುಕೆಜಿ ಕೇಂದ್ರಗಳಾಗಿ ಪರಿವರ್ತಿಸಿ, ನೌಕರರಿಗೆ ಸೇವಾ ಜ್ಯೇಷ್ಠತಾ ಆಧಾರದ ಮೇಲೆ ವೇತನ ಪದ್ಧತಿ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಡಿಸಿ ಕಚೇರಿ ಎದುರಿನ ಉದ್ಯಾನದಲ್ಲಿ ಪ್ರತಿಭಟಿಸಿದರು.

ಬಳಿಕ ಜಿಲ್ಲಾ ಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಕಾರ್ಯಕರ್ತೆಯರು ಎಸ್ಸೆಸ್ಸೆಲ್ಸಿ, ಪದವೀಧರರಾಗಿದ್ದು, ಅವರಿಗೆ ತರಬೇತಿಯನ್ನು ಕೊಟ್ಟು, ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಹೊಸ ಶಿಕ್ಷಣ ನೀತಿ ಕೈಬಿಡಬೇಕು. ಅಂಗನವಾಡಿ ಕೇಂದ್ರಗಳನ್ನು ಗ್ರಾಪಂಗಳ ಸುಪರ್ದಿಗೆ ವಹಿಸಬಾರದು, ಅಂಗನವಾಡಿ ಕೇಂದ್ರಗಳು ಮಕ್ಕಳನ್ನು ಆಕರ್ಷಿಸುವ ಕೇಂದ್ರಗಳಾಗಬೇಕು. ಆದ್ದರಿಂದ ಅಂಗನವಾಡಿ ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸಬೇಕು.

ವೇಳಾ ಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಅಂಗನವಾಡಿ ನೌಕರರನ್ನು ಐಸಿಡಿಎಸ್‌ನ ಉದ್ದೇಶಗಳಿಗೆ ಬಿಟ್ಟು ಉಳಿದ ಹೆಚ್ಚುವರಿ ಕೆಲಸ ನಿಬಂìಧಿ ಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಬೇಕು. ಹೊಸ ಶಿಕ್ಷಣ ನೀತಿಯ ಶಿಫಾರಸ್ಸಿನಲ್ಲಿರುವ 3-8 ವರ್ಷದ ವರ್ಗೀಕರಣ ಕೈ ಬಿಡಬೇಕು. ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಫಾರಸ್ಸು ಮಾಡಿರುವ 339.48 ಲಕ್ಷ ಅನುದಾನ ಬಿಡುಗಡೆ ಮಾಡಬೇಕು. ಕೊರೊನಾ ವೇಳೆ ನಿಧನರಾದ ಕುಟುಂಬದವರಿಗೆ ಮಗಳು ಇಲ್ಲದಿದ್ದಾಗ ಸೊಸೆಗೆ ಅವರ ಹುದ್ದೆ ಕೊಡಬೇಕು. ಅನುಕಂಪದ ಆಧಾರದಲ್ಲಿ ಕೆಲಸ ಕೊಡುವಾಗ ಮಗಳು ಬದಲಿಗೆ ಸೊಸೆ ಎಂದು ಬದಲಿಸಬೇಕು.

ಕೋಳಿ ಮೊಟ್ಟೆಯನ್ನು ಆಹಾರ ಪದಾರ್ಥಗಳ ಜೊತೆಯಲ್ಲಿ ಸರಬರಾಜು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಸಂಘಟನೆ ಮುಖಂಡರಾದ ಪದ್ಮಾ, ಪಾರ್ವತಿ, ಕೆ.ಜಿ. ವೀರೇಶ್‌, ಡಿ.ಎಸ್‌. ಶರಣಬಸವ, ಗೋಕರಮ್ಮ, ಗಂಗಮ್ಮ, ಈಶ್ವರಮ್ಮ ಸೇರಿ ಇತರರಿದ್ದರು.

 

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.