ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Team Udayavani, Jun 24, 2024, 8:38 PM IST

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ಮಾನ್ವಿ: ತಾಲೂಕಿನ ರಾಯಚೂರು ರಸ್ತೆಯಲ್ಲಿನ ಕಪಗಲ್ ಗ್ರಾಮದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಾಮಕ್ಕೆ ವೇಗದೂತ ಬಸ್ ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ 1 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ಮುಖ್ಯರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.

ಮಾನ್ವಿ ಪೊಲೀಸ್ ಠಾಣೆಯ ಪಿ.ಎಸ್.ಐ. ಮಹಾದೇವಪ್ಪ ಗಟ್ಟು ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಮನವೊಲಿಸಿ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ರಾಜ್ಯ ಹೆದ್ದಾರಿಯಲ್ಲಿದ್ದರು ಕೂಡ ಗ್ರಾಮಕ್ಕೆ ರಾಯಚೂರು ಮಾನ್ವಿ ಮಾರ್ಗವಾಗಿ ಸಂಚಾರಿಸುವ ವೇಗದೂತ ಬಸ್‌ಗಳನ್ನು ಶಾಲೆಯ ಸಮಯಕ್ಕೆ ಬೆಳೆಗ್ಗೆ ಮತ್ತು ಸಂಜೆ ನಿಲುಗಡೆ ಮಾಡುವಂತೆ ಅನೇಕ ಬಾರಿ ಸಾರಿಗೆ ಘಟಕದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು. ಆದರೆ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆ ,ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಹೊಗುವುದಕ್ಕೆ ಸಾಧ್ಯವಾಗದೆ ಇರುವುದರಿಂದ ಇಂದು ವಿದ್ಯಾರ್ಥಿಗಳು ಹಾಗೂ ಪಾಲಕರು,ಗ್ರಾಮಸ್ಥರು ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Mysuru Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಮಾಜಿ ಸಂಸದ ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Mysuru Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಮಾಜಿ ಸಂಸದ ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.