Raichur ನವೋದಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Team Udayavani, Mar 31, 2024, 11:38 PM IST
ರಾಯಚೂರು: ಇಲ್ಲಿನ ನವೋದಯ ವೈದ್ಯಕೀಯ ಶಿಕ್ಷಣ ಸಂಸ್ಥೆ (ಎನ್‌ಇಟಿ)ಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಶನಿವಾರ ರಾತ್ರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ತೆಲಂಗಾಣದ ನಾರಾಯಣಪೇಟೆಯ ಮಾಜಿ ಶಾಸಕ ಎಸ್.ಆರ್.ರೆಡ್ಡಿ ನೇತೃತ್ವದ ಎನ್‌ಇಟಿ ಸಂಚಾಲಿತ ನವೋದಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ವಸತಿ ನಿಲಯ-5ರಲ್ಲಿ ಎರಡು ಗುಂಪುಗಳ ನಡುವೆ ಜಗಳವಾಗಿದ್ದು, ವಿದ್ಯಾರ್ಥಿಗಳು ಬೆತ್ತ, ಬಡಿಗೆ, ದೊಣ್ಣೆ ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಓರ್ವನಿಗೆ ತೀವ್ರ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಪೊಲೀಸ್ ದೂರು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.