ಪಶು ಮೇಳದಲ್ಲಿ ಗಮನ ಸೆಳೆದ ಸುಲ್ತಾನ್
Team Udayavani, Jan 7, 2019, 10:59 AM IST
ರಾಯಚೂರು: ಸಿಂಧನೂರಿನ ಪಶು ಮೇಳದಲ್ಲಿ ಎಲ್ಲರ ಕಣ್ಮನ ಸೆಳೆದಿದ್ದು, ಉಡುಪಿ ಜಿಲ್ಲೆಯ ಬ್ರಹ್ಮವರಂನ ಸುಲ್ತಾನ್..! ಹೌದು ಓಂಗೋಲ್ ತಳಿಯ ಈ ಎತ್ತಿನ ಕಟ್ಟುಮಸ್ತಾದ ಮೈಕಟ್ಟು, ಎತ್ತರ ಎಂಥವರನ್ನಾದರೂ ಆಕರ್ಷಿಸದೆ ಬಿಡದು.
ಇರ್ಷಾದ್ ಎನ್ನುವವರ ಈ ಎತ್ತು ಮೇಳದ ಹೈಲೇಟ್ ಎಂದೇ ಹೇಳಬೇಕು. ಅಲ್ಲದೇ, ಮೊದಲ ದಿನ ಇರ್ಷಾದ್‌ರನ್ನು ಸಿಎಂ ಕೂಡ ಸನ್ಮಾನಿಸಿ ಗೌರವಿಸಿದರು. ಆದರೆ, ಈ ಎತ್ತನ್ನು ಅವರು ಕೇವಲ ಪ್ರದರ್ಶನಕ್ಕೆ ಸಾಕಿದ್ದಾರೆ. ಸುಮಾರು 10 ಲಕ್ಷಕ್ಕಿಂತ ಅಧಿಕ ಮೌಲ್ಯದ ಎತ್ತು ಎಂದೇ ಹೇಳಲಾಗುತ್ತಿತ್ತು.
ಹಸಿ ಸೊಪ್ಪು, ದವಸ ಧಾನ್ಯಗಳ ಜತೆಗೆ ಕೋಳಿ ಮೊಟ್ಟೆಗಳನ್ನು ಕೂಡ ಎತ್ತಿಗೆ ತಿನ್ನಿಸಲಾಗುತ್ತದೆ. ಈವರೆಗೆ ಸುಮಾರು 8-10 ಮೇಳಗಳಿಗೆ ಪ್ರದರ್ಶನಕ್ಕೆ ಕರೆದುಕೊಂಡು ಹೋಗಲಾಗಿದೆ. ಸಾಕಷ್ಟು ಕಡೆ ಬರುವಂತೆ ತಮಗೆ ಆಹ್ವಾನ ಬರುತ್ತಿವೆ ಎನ್ನುತ್ತಾರೆ
ಮಾಲೀಕ ಇರ್ಷಾದ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.