ಎಸ್ಸಿ ಪ್ರಮಾಣ ಪತ್ರಕ್ಕಾಗಿ ಜಂಗಮರ ಹೋರಾಟಕ್ಕೆ ಬೆಂಬಲ
Team Udayavani, Jul 21, 2022, 5:53 PM IST
ಲಿಂಗಸುಗೂರು: ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಕಳೆದ 15 ದಿನಗಳಿಂದ ವೀರಶೈವ ಜಂಗಮ ಸಮಾಜ ಪಟ್ಟಣದ ಎಸಿ ಕಚೇರಿ ಬಳಿ ನಡೆಸುತ್ತಿರುವ ಹೋರಾಟಕ್ಕೆ ಬುಧವಾರ ಪಂಚಮಸಾಲಿ ಸಮಾಜದ ಮುಖಂಡರು ಬೆಂಬಲ ನೀಡಿದರು.
ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಬಳಿ ನಡೆಯುತ್ತಿರುವ ಧರಣಿಯಲ್ಲಿ ಜಂಗಮ ಸಮಾಜ ಬೇಡ ಜಂಗಮರಾಗಿದ್ದಾರೆ. ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ್ದರೂ ಜಂಗಮ ಸಮಾಜಕ್ಕೆ ಎಸ್ಸಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಸಂವಿಧಾನಕ ಹಕ್ಕು ಪಡೆಯಲು ಜಂಗಮ ಸಮಾಜ ರಾಜ್ಯಾವ್ಯಾಪಿ ಹೋರಾಟ ನಡೆಸಿದೆ. ಈ ಮತ್ತಷ್ಟು ತೀವ್ರಗೊಳ್ಳಬೇಕಿದೆ. ಜಂಗಮರ ಹೋರಾಟಕ್ಕೆ ಪಂಚಮಸಾಲಿ ಸಮಾಜ ಬೆಂಬಲ ನೀಡಲಿದೆ ಎಂದು ಪಂಚಮಸಾಲಿ ಸಮಾಜದ ಮುಖಂಡ ಸಿಸಿ ಕರಡಕಲ್ ಹೇಳಿದರು.
ಧರಣಿಯಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ತಾವರಗೇರಾ, ಮಲ್ಲಿಕಾರ್ಜುನ ನಾಡಗೌಡ, ಜಂಗಮ ಸಮಾಜ ಅಧ್ಯಕ್ಷ ಪ್ರಭುಸ್ವಾಮಿ ಅತ್ತನೂರು, ಮಹೇಶ ನಂದಿಕೋಲಮಠ, ವೀರಭದ್ರಯ್ಯ ಯಲಗಲದಿನ್ನಿ, ಬಸವರಾಜಸ್ವಾಮಿ ಎಳೆಮನಿ, ರಮೇಶ ಶಾಸ್ತ್ರೀ, ಜಂಬಯ್ಯ ಹಿರೇಮಠ, ಜಗದೀಶ ಕೆಇಬಿ, ಗುಂಡಯ್ಯ ಸೊಪ್ಪಿಮಠ, ಅಮರೇಶ ಗಂಬೀರಮಠ, ಶರಣಪ್ಪ ಸುಂಕದ, ಸುಭಾಸ ಪಲ್ಲೇದ, ಅಮರೇಶ ಗುಂಡಸಾಗರ, ಬಸವರಾಜ ಬ್ಯಾಳಿ ಸೇರಿದಂತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.