ಏಮ್ಸ್ ಹೋರಾಟಕ್ಕೆ ಕಾರ್ಮಿಕರ ಸಾಥ್
Team Udayavani, Aug 25, 2022, 5:31 PM IST
ರಾಯಚೂರು: ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಮಿತಿ ಸದಸ್ಯರು ಪಾಲ್ಗೊಳ್ಳುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ಸಮಿತಿ ಅಧ್ಯಕ್ಷ ವೀರನಗೌಡ ಮಾತನಾಡಿ, ಪ್ರಸ್ತುತ ಏಮ್ಸ್ ಸಂಸ್ಥೆ ಸ್ಥಾಪಿತಗೊಂಡಲ್ಲಿ ಎಲ್ಲರಿಗಿಂತಲೂ ಹೆಚ್ಚಾಗಿ ಬಡವರಿಗೆ ಕೃಷಿ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರಿಗೆ ಹೆಚ್ಚು ಉಪಯುಕ್ತವಾಗಲಿದೆ. ಆದ್ದರಿಂದ ನಮ್ಮ ಆರೋಗ್ಯ ಮತ್ತು ಪ್ರಾಣ ರಕ್ಷಣೆಯಾಗುತ್ತದೆ. ಅದಕ್ಕಾಗಿ ಏಮ್ಸ್ ಸ್ಥಾಪಿಸುವವರೆಗೂ ನಾವು ಸಂಘಟಿತರಾಗಿ ಹೋರಾಡಲೇಬೇಕು ಎಂದು ಕಾರ್ಮಿಕ ವರ್ಗಕ್ಕೆ ಕರೆ ನೀಡಿದರು.
ಕಾರ್ಮಿಕ ಸಂಘಟನೆಯ ಮುಖಂಡ ಸೆಂಟ್ರಿಂಗ್ ಹನುಮಂತಪ್ಪ, ಕಟ್ಟಡ ಕಾರ್ಮಿಕ ಸಂಘದ ಸದಸ್ಯರಾದ ಎಸ್.ಮಹಾದೇವಪ್ಪ, ಅಬ್ರಾಹಂ, ಹನಮಂತು, ಭಾಸ್ಕರ್, ಶೇಖ್ ಸೈಫಾನ್, ನಾಗರಾಜ್, ನರಸಿಂಹಲು, ಮಲ್ಲೇಶ್, ಹುಸೇನಿ, ಆಂಜನೇಯ, ಅಹ್ಮದ್ ಮಹೇಶ್, ಮಹಾದೇವ, ಬೆಂಜಮಿನ್, ರಾಜು ಚೆನ್ನಿ, ಪ್ರಭಾಕರ್, ಸುನೀಲ್ ಕುಮಾರ್, ಶಂಶಾಲಪ್ಪ, ನರ್ಸಪ್ಪ, ಲಕ್ಷ್ಮಣ, ತಿಪ್ಪಣ್ಣ, ಸುನೀಲ್ ಕುಮಾರ್, ನಾಗರಾಜ್ ಮುಂತಾದ ನೂರಾರು ಕಾರ್ಮಿಕ ಹಾಗೂ ಏಮ್ಸ್ ಹೋರಾಟ ಸಮಿತಿಯ ಡಾ| ಬಸವರಾಜ ಕಳಸ, ಎಸ್. ಮಾರೆಪ್ಪ ವಕೀಲರು, ಅಶೋಕ್ ಕುಮಾರ್ ಜೈನ್ ಸೇರಿ ಅನೇಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.