ಪಶು-ಮತ್ಸ್ಯ ಮೇಳ ಇಂದಿನಿಂದ

Team Udayavani, Jan 5, 2019, 10:32 AM IST

ray-2.jpg

ಸಿಂಧನೂರು: ನಗರದ ತಾಲೂಕು ಕ್ರೀಡಾಂಗಣದಲ್ಲಿ ಜ.5ರಿಂದ 7ರ ವರೆಗೆ ರಾಜ್ಯಮಟ್ಟದ ಪಶು ಹಾಗೂ ಮತ್ಸ್ಯಮೇಳ ಕಾರ್ಯಕ್ರಮ ನಡೆಯಲಿದೆ. ಹೈ.ಕ. ಭಾಗದಲ್ಲಿ ಇದೇ ಮೊದಲ ಬಾರಿಗೆ ಕಾರ್ಯಕ್ರಮ ನಡೆಯುತ್ತಿದ್ದು, ಸಿಂಧನೂರಿನಲ್ಲಿ ಹಬ್ಬದ ವಾತಾವರಣ ಕಂಡುಬರುತ್ತಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಪಶುಸಂಗೋಪನಾ ಖಾತೆ ವೆಂಕಟಗೌಡ ನಾಡಗೌಡ ತಿಳಿಸಿದ್ದಾರೆ.

ಕಳೆದ 15 ದಿನಗಳಿಂದ ಪಶು ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ವತಿಯಿಂದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ. ಮೇಳದಲ್ಲಿ 175 ಮಳಿಗೆ ಸ್ಥಾಪಿಸಲಾಗಿದೆ. ಎರಡು ಬೃಹತ್‌ ವೇದಿಕೆ ನಿರ್ಮಾಣವಾಗಿವೆ.
 
ಪಶು ಇಲಾಖೆ ವತಿಯಿಂದ 118 ರಾಸುಗಳ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 93 ಮಳಿಗೆಗಳನ್ನು ವಿವಿಧ ಇಲಾಖೆಗಳಿಗೆ ಮೀಸಲಿಡಲಾಗಿದೆ. ಇದರಲ್ಲಿ 50 ಸರ್ಕಾರಿ ಇಲಾಖೆಗಳಿಗೆ ಮೀಸಲಾಗಿವೆ. 43 ಮಳಿಗೆಗಳು ಖಾಸಗಿಯವರಿಗೆ ನೀಡಲಾಗಿದೆ. ಎಮ್ಮೆಗಳು, ಶ್ವಾನಗಳು, ಟಗರು, ಆಕಳು, ಅಂಗೂಲ್‌ ತಳಿ, ಮೊಲ, ಹೋರಿಗಳು, ಹಂದಿಗಳು, ಕುರಿ, ಮೇಕೆ, ಕಂಬಳದ ಕೋಣಗಳು ಹಾಗೂ ಕುಕ್ಕುಟಗಳು ಇನ್ನಿತರ ತಳಿಗಳು ಪ್ರದರ್ಶನವಾಗಲಿವೆ.
 
ಮೀನುಗಾರಿಕೆ ಇಲಾಖೆಯಿಂದ 30 ಮಳಿಗೆ ಹಾಕಲಾಗಿದೆ. ಇದರಲ್ಲಿ 80 ತಳಿಗಳ ಪ್ರದರ್ಶನ ನಡೆಯಲಿದೆ. ಮೀನುಗಾರಿಕೆ ಇಲಾಖೆಯಿಂದ ವಿಭಿನ್ನ ರೀತಿಯ ಪ್ರದರ್ಶನ ನಡೆಯುವ ಸಾಧ್ಯತೆಯಿದೆ. ಪಂಜರು ಮೀನು ಕೃಷಿ ಪದ್ಧತಿ, ಮಿಶ್ರ ಮೀನು ಸಾಗಾಣಿಕೆ, ಸಮಗ್ರ ಕೃಷಿ ಪದ್ಧತಿ ಹಾಗೂ ನೀರು ಮಿತ ಬಳಕೆ ಕೃಷಿ ಪದ್ಧತಿಯಲ್ಲಿ ಪ್ರದರ್ಶನ ನಡೆಯಲಿದೆ.

ಜಾನುವಾರುಗಳಿಗೆ ಪ್ರತ್ಯೇಕವಾಗಿ ಸೊಪ್ಪು, ಒಣ ಮೇವು, ಹಸಿ ಮೇವು ಇನ್ನಿತರ ಕಾಳು, 20 ಕುಡಿಯುವ ನೀರಿನ ತೊಟ್ಟಿ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಈಗಾಗಲೇ ವಿವಿಧ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಿಂದ ರೈತರು ಪ್ರದರ್ಶನಕ್ಕೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಮೀನು ಹಾಗೂ ಪಶು ಇಲಾಖೆಯಿಂದ ಒಟ್ಟು 300ಕ್ಕೂ ಹೆಚ್ಚು ನೊಂದಣಿಯಾಗಿದೆ. ಬಂದೋಬಸ್ತ್ಗಾಗಿ 400 ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 

ಎಸ್‌ಪಿ 1, ಡಿವೈಎಸ್‌ಪಿ 4, ಸಿಪಿಐ 3, ಪಿಎಸ್‌ಐ 28 ಕಾರ್ಯನಿರ್ವಹಿಸಲಿದ್ದಾರೆ. ಈಗಾಗಲೇ ಮೀನುಗಾರಿಕೆ ಇಲಾಖೆಯಿಂದ ವಿಶಿಷ್ಟ ರೀತಿಯಲ್ಲಿ ವಸ್ತುಪ್ರದರ್ಶನಗೊಳ್ಳುತ್ತದೆ. ಸಿದ್ದತೆ ಈಗಾಗಲೇ ಮುಗಿದಿದೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿ ರಾಮಕೃಷ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.