ಗಮನ ಸೆಳೆದ ಯುವ ಗಾಯಕರ ಗಾಯನ
Team Udayavani, Jan 6, 2022, 6:02 PM IST
ಬಳಗಾನೂರು: ಪಟ್ಟಣದ ಸ್ನೇಹ ಲೋಕ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ನಿಮಿತ್ತ ಹಮ್ಮಿಕೊಂಡ ಅಪ್ಪು ಸ್ವರ ನಮನ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಡಾ| ಶರಭಯ್ಯಸ್ವಾಮಿ ಗಣಾಚಾರಿಮಠ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಮಹಾತ್ಮರ ಸಾಲಿನಲ್ಲಿ ನಿಲ್ಲುವಂತ ಮಹತ್ಕಾರ್ಯಗಳನ್ನು ಪುನಿತ್ ರಾಜ್‌ಕುಮಾರ್ ಮಾಡಿದ್ದಾರೆ. ಶರಣರು, ಸಂತರು, ಸತ್ಪುರುಷರು ಜನಿಸಿದ ನಾಡಿನಲ್ಲಿ ಜನಿಸಿದ ಅಪ್ಪು ಅವರು ಅವರಂತೆ ಮಹಾ ಕಾಯಕವನ್ನು ಜೀವನದುದ್ದಕ್ಕೂ ರೂಢಿಸಿಕೊಂಡು ಇತರರಿಗೆ ಮಾರ್ಗದರ್ಶಕರಾಗಿದ್ದಾರೆ. ಇಂತಹ ಕಾರ್ಯಕ್ರಮದ ಮೂಲಕ ಅವರ ನಡೆನುಡಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೊಣ ಎಂದರು.
ಅರ್ಚಕರಾದ ರಂಗನಾಥ ಪೂಜಾರ, ಯುವ ಮುಖಂಡ ರಿಯಾಜ್ ನಾಯ್ಕ, ವೀರೇಶಸ್ವಾಮಿ ಗುಣಾರಿ, ಸಂತೋಷಕುಮಾರ ಅಂಬ್ಲಿ, ವಿಜಯಹೆಂಬಾ, ಸಿಆರ್‌ಪಿ ಗಜಾನನ, ಶಿವಮೂರ್ತಿ, ಶಿಕ್ಷಕರಾದ ರಮೇಶ ಗೊಳಸಂಗಿ, ಬಸವರಾಜ ಯಾದಗಿರಿ, ಬಸವಲಿಂಗ ತಾಳಿಕೋಟಿ ಸೇರಿದಂತೆ ಸ್ನೇಹಲೋಕ ಗೆಳೆಯರ ಬಳಗದ ಪದಾಧಿ ಕಾರಿಗಳು, ಸ್ಥಳೀಯ ಕಲಾವಿದರು ಇದ್ದರು. ಅಪ್ಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಲಾಯಿತು. ಸ್ಥಳೀಯ ಯುವ ಗಾಯಕ, ಗಾಯಕಿಯರು ನುಡಿನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.