ಗ್ರಾಮೀಣ ಸಮಸ್ಯೆಗಳಿಗೆ ಮೊದಲ ಆದ್ಯತೆ: ತುರುವಿಹಾಳ


Team Udayavani, Feb 27, 2022, 3:36 PM IST

19probelm

ಮಸ್ಕಿ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿನ ರಸ್ತೆ ಸುಧಾರಣೆ ಹಾಗೂ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳ ಅನುದಾನ ತರಲಾಗುತ್ತದೆ ಎಂದು ಶಾಸಕ ಆರ್‌. ಬಸನಗೌಡ ತುರ್ವಿಹಾಳ ಹೇಳಿದರು.

ತಾಲೂಕಿನ ತಲೇಖಾನ ಗ್ರಾಮದಲ್ಲಿ ಶುಕ್ರವಾರ ಸರ್ಕಾರಿ ಶಾಲೆಯ ಕಾಂಪೌಂಡ್‌ ಹಾಗೂ ಕ್ರೀಡಾಂಗಣ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಶಾಸಕರ ಅನುದಾನದಲ್ಲಿ ಹೆಚ್ಚಿನ ಹಣವನ್ನು ಶಾಲೆಗಳ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಹಂತ-ಹಂತವಾಗಿ ತಾಲೂಕಿನ ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಗ್ರಾಮಸ್ಥರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದ ಅವರು ನಿಗದಿತ ಅವದಿ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು.

ಯರದೊಡ್ಡಿ ತಾಂಡಾ, ವೇಣಪ್ಪನ ತಾಂಡಾ, ಕಸ್ತೂರಿ ತಾಂಡಾ, ಹಡಗಲಿ ತಾಂಡಾ, ತಲೇಖಾನ ಅಂತರಗಂಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಸ್ತೆ, ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಆರ್‌. ಬಸನಗೌಡ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ತಲೇಖಾನದ ಬಸವ ನಿರಂಜನ ಸ್ವಾಮೀಜಿ, ಮುಖಂಡ ದೇವಪ್ಪ, ವೀರನಗೌಡಮ ಹನುಮಂತಪ್ಪ, ಕನಕಪ್ಪ ಸೇರಿದಂತೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.