ಕನ್ನಡ ಹಾಡಿಗೆ ಸ್ವರವಾದ ಸಹಸ್ರಾರು ಕಂಠಗಳು

Team Udayavani, Oct 29, 2021, 1:13 PM IST

17song

ರಾಯಚೂರು: ಸಹಸ್ರಾರು ಕಂಠಗಳಿಂದ ಏಕಕಾಲಕ್ಕೆ ಕನ್ನಡ ಹಾಡುಗಳು ಹೊರಹೊಮ್ಮುವ ಮೂಲಕ ಎಲ್ಲೆಡೆ ಕನ್ನಡ ಕಂಪು ಹರಡುವಂತೆ ಮಾಡಿತು. ಮಕ್ಕಳಿಂದ ಹಿರಿಯರಾದಿಯಾಗಿ ಎಲ್ಲರೂ ಒಂದೇ ಬಾರಿಗೆ ಹಾಡುವ ಮೂಲಕ ಗಮನ ಸೆಳೆದರು.

ಜಿಲ್ಲಾಡಳಿತದ ಆವರಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣ, ದೇವಸೂಗೂರಿನ ಸೂಗೂರೇಶ್ವರ ದೇವಸ್ಥಾನ, ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಸ್ವಾಮಿ ವಿವೇಕಾನಂದ ಕಾಲೇಜು, ರಾಯಚೂರಿನ ಎಸ್‌ಎಸ್‌ಆರ್‌ಜಿ ಮಹಿಳಾ ಕಾಲೇಜು, ಹಟ್ಟಿ ಚಿನ್ನದ ಗಣಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಏಕಕಾಲದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮ ನಡೆಯಿತು.

66ನೇ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಲಕ್ಷ ಕಂಠಗಳ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಗರ ಶಾಸಕ ಡಾ| ಶಿವರಾಜ ಪಾಟೀಲ್‌ ಕೂಡ ಹಾಡಿಗೆ ಧ್ವನಿಯಾದರು.

ಇದನ್ನೂ ಓದಿ: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು

ಈ ವೇಳೆ ಪ್ರಭಾರ ಜಿಲ್ಲಾಧಿಕಾರಿ ಶೇಖ್‌ ತನ್ವೀರ್‌ ಆಸೀಫ್‌, ಎಡಿಸಿ ಕೆ.ಆರ್‌. ದುರುಗೇಶ್‌, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ್‌, ತಹಶೀಲ್ದಾರ್‌ ಡಾ| ಹಂಪಣ್ಣ ಸಜ್ಜನ್‌ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.