Stray Dog Attack; ಬೀದಿ ನಾಯಿಗಳ ಹಾವಳಿಗೆ ಬೆಚ್ಚಿ ಬಿದ್ದ ಸಿಂಧನೂರು ಜನತೆ..!
ಪೊಲೀಸ್ ಕುಟುಂಬಕ್ಕೂ ಕಂಟಕವಾದ ಬೀದಿ ನಾಯಿ ಹಾವಳಿ
Team Udayavani, Jan 6, 2024, 10:47 PM IST
ಸಿಂಧನೂರು: ಮಾರುಕಟ್ಟೆಗೆ ಹೋದ ಸಂದರ್ಭದಲ್ಲಿ ಸಿನೀಮಿಯಾ ರೀತಿಯಲ್ಲಿ ಬೀದಿ ನಾಯಿ ಶನಿವಾರ ರಾತ್ರಿ ಬೆನ್ನು ಬಿದ್ದು ಕಚ್ಚಿರುವ ರೀತಿ ಜನರನ್ನು ಭಯಭೀತಗೊಳಿಸಿದೆ.
ಸಂಜೆ ಆರು ಗಂಟೆ ನಂತರ ಗಾರ್ಮೆಂಟ್ಸ್ ಗೆ ಹೋದ ಕುಟುಂಬದವರು ಹೊರಬಂದಾಗ ಬೀದಿ ನಾಯಿ ನೇರ ದಾಳಿ ನಡೆಸಿ ಕಾಲಿಗೆ ಕಚ್ಚಿದೆ. ಸಂಬಂಧಿ ಮಹಿಳೆಯೊಬ್ಬರು ಸೇರಿ ನೆರೆದವರು ಬಿಡಿಸಲು ಹೋದಾಗಲು ನಾಯಿ ಬಿಟ್ಟಿಲ್ಲ.
ಎರಡು ದಿನದ ಹಿಂದೆ ಅಕ್ಕಮಹಾದೇವಿ ಆಸ್ಪತ್ರೆಗೆ ಪೊಲೀಸ್ ಕಾನ್ ಸ್ಟೇಬಲ್ ಪತ್ನಿ ಪುತ್ರನನ್ನು ಆರೋಗ್ಯ ಪರೀಕ್ಷೆಗೆ ಕರೆದೊಯ್ದಿದ್ದರು. ಆಗಲೂ ಪುತ್ರನಿಗೆ ಬೆನ್ನು ಬಿದ್ದ ಕಚ್ಚಿದ ನಾಯಿ ಬಿಡಿಸಲು ಹೋದ ಪೊಲೀಸ್ ಪೇದೆ ಪತ್ನಿಯೂ ಕೂಡ ನಾಯಿ ಕಡಿತಕ್ಕೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ದಿಢೀರ್ ಶುರುವಾಗಿರುವಾಗಿರುವ ಬೀದಿ ನಾಯಿಗಳ ದಾಳಿ, ಪೊಲೀಸ್ ಕುಟುಂಬವನ್ನು ಬಿಡದೇ ಆಕ್ರಮಣ ಮಾಡುತ್ತಿರುವುದು, ತಾಲೂಕಿನಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.