ಆನೆಹೊಸೂರು ಗ್ರಾಪಂಗೆ ಮುತ್ತಿಗೆ


Team Udayavani, Jan 20, 2022, 5:41 PM IST

20protest

ಲಿಂಗಸುಗೂರು: ಆನೆಹೊಸೂರು ಗ್ರಾಮದ 4ನೇ ವಾರ್ಡ್‌ನಲ್ಲಿ ಕುಡಿವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ವಾರ್ಡಿನ ಮಹಿಳೆಯರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ವಾರ್ಡ್‌ನಲ್ಲಿ ಕುಡಿವ ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ಕುಡಿವ ನೀರಿನ ಸೌಲಭ್ಯ ಕಲ್ಪಿಸಿಕೊಡುವಂತೆ ಪಿಡಿಒ ಗಮನಕ್ಕೆ ತಂದರೂ ಸರಿಯಾಗಿ ಸ್ಪಂದಿಸುತ್ತಿಲ್ಲ, ಈಗಲೇ ಇಷ್ಟು ಸಮಸ್ಯೆಯಾದರೆ ಬೇಸಿಗೆ ಸಮಯದಲ್ಲಿ ತುಂಬ ತೊಂದರೆ ಅನುಭವಿಸುವಂತಾಗುತ್ತದೆ. ಕೂಡಲೇ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು. ಈ ವೇಳೆ ಗಂಗಮ್ಮ, ಬೀಬಿ, ಮಾನಮ್ಮ, ಹುಸೇನ್‌ ಬಿ, ಎಲ್ಲಮ್ಮ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.