ವಿಡಿಯೋ ಕಾಲ್‌ನಲ್ಲೇ ನಾಮಕರಣ
Team Udayavani, Apr 17, 2020, 2:45 PM IST
ತೇರದಾಳ: ವಿಡಿಯೋ ಕಾಲ್ ಮಾಡಿ ನಾಮಕರಣ ಮಾಡಲಾಯಿತು
ತೇರದಾಳ: ಕೋವಿಡ್ ಭೀತಿಯಿಂದ ಮಗುವಿನ ನಾಮಕರಣಕ್ಕೆ ಹೋಗದೆ ಮೊಬೈಲ್ ವಿಡಿಯೋ ಕಾಲ್ ಮೂಲಕ ನಾಮಕರಣ ಮಾಡಿದ ಪ್ರಸಂಗ ಗುರುವಾರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಸಿದ್ಧೇಶ್ವರ ಗಲ್ಲಿಯ ಸಾಗರ ಹಂಜಿ ಪತ್ನಿ ಸಂಗೀತಾ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿನ ತವರು ಮನೆಯಲ್ಲಿದ್ದಾರೆ. ಅಲ್ಲಿ ಮಗಳಿಗೆ ನಾಮಕರಣದ ಸರಳ ಸಮಾರಂಭ ಏರ್ಪಡಿಸಲಾಗಿತ್ತು. ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿನ ಹಂಜಿ ಕುಟುಂಬದವರು ಹೋಗಲು ಸಾಧ್ಯವಾಗಿಲ್ಲ. ಮೊಬೈಲ್ ಮೂಲಕ ವಿಡಿಯೋ ಕಾಲ್ ಮಾಡಿ, ನಾಮಕರಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್ ಈಶ್ವರಪ್ಪ
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.