ಕ್ಷಯರೋಗ ನಿರ್ಮೂಲನೆಗೆ ಕೈ ಜೋಡಿಸಿ


Team Udayavani, Jan 14, 2022, 6:04 PM IST

25awarness

ದೇವದುರ್ಗ: ಆಜಾದಿ ಕಾ ಅಮೃತ್‌ ಮಹೋತ್ಸವ ಮತ್ತು ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ ಅಭಿಯಾನದ ಅಂಗವಾಗಿ ಕ್ಷಯರೋಗ ಘಟಕ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡಿದ್ದ ಬೀದಿ ನಾಟಕ ಕಾರ್ಯಕ್ರಮಕ್ಕೆ ತಾಲೂಕು ವೈದ್ಯಾಧಿಕಾರಿ ಡಾ| ಬನದೇಶ್ವರ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕ್ಷಯರೋಗ ಕುರಿತು ಈಗಾಗಲೇ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗಿದೆ. ಕ್ಷಯರೋಗ ಕಂಡುಬಂದಲ್ಲಿ ರೋಗಿಗಳು ಯಾವುದೇ ಕಾರಣಕ್ಕೆ ಭಯ ಪಡದೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಹೇಳಿದರು.

ಇಂತಹ ರೋಗಗಳ ಲಕ್ಷಣಗಳು ಕಂಡು ಬಂದ ವೇಳೆ ಬಹುತೇಕ ರೋಗಿಗಳು ಭಯ ಪಡುತ್ತಾರೆ. ಆರು ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಉತ್ತಮ ಜೀವನ ನಡೆಸಲು ಸೂಕ್ತ ವ್ಯವಸ್ಥೆ ಸರಕಾರ ಕಲ್ಪಿಸಿದೆ. ಕ್ಷಯ ರೋಗಿಗಳನ್ನು ಕಡೆಗಣಿಸದೆ ಗೌರವ ಭಾವನೆಯಿಂದ ನೋಡಬೇಕು. ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಕೈ ಜೋಡಿಸಬೇಕು. ಇಂತಹ ಕಾರ್ಯಕ್ಕೆ ಕೈ ಜೋಡಿಸಿದಾಗ ಮಾತ್ರ ಕ್ಷಯರೋಗ ಮುಕ್ತ ಕರ್ನಾಟಕ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಕ್ಷಯರೋಗ ಜಿಲ್ಲಾ ಮೇಲ್ವಿಚಾರಕ ಚಸ್ಮುದ್ಧೀನ್‌, ತಾಲೂಕು ಮೇಲ್ವಿಚಾರಕ ರವಿಶುಕ್ಲಾ, ಭೀಮೇಶ, ಚನ್ನಬಸಯ್ಯ, ನಾಗರಾಜ ವರ್ಮಾ, ಕಲಾ ತಂಡದ ನಿರ್ಮಲಾ, ಮಂಜುನಾಥ, ಆಶಾ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.