ಸೂಕ್ತ ಚಿಕಿತ್ಸೆ ಪಡೆದಲ್ಲಿ ಕ್ಷಯ ರೋಗ ನಿವಾರಣೆ

Team Udayavani, Feb 19, 2022, 1:21 PM IST

12health

ರಾಯಚೂರು: ಕ್ಷಯ ಸಾಂಕ್ರಾಮಿಕ ರೋಗವಾಗಿದ್ದು, ಜನ ಭಯಪಡುವ ಅಗತ್ಯವಿಲ್ಲ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಪಡೆದಲ್ಲಿ ಈ ರೋಗವನ್ನು ನಿವಾರಣೆ ಮಾಡಬಹುದು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ| ಸುರೇಂದ್ರಬಾಬು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ವಿಭಾಗದಿಂದ ಪತ್ರಕರ್ತರಿಗೆ ಹಮ್ಮಿಕೊಂಡಿದ್ದ ಟಿಬಿ ಸೋಲಿಸಿ, ಕರ್ನಾಟಕ ಗೆಲ್ಲಿಸಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಟಿಬಿ ಹಾರೇಗಾ ದೇಶ್‌ ಜೀತೆಗಾ ಎಂಬ ಘೋಷವಾಕ್ಯದಂತೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. 2025ರ ವೇಳೆಗೆ ಕ್ಷಯರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸರ್ಕಾರ ಮುಂದಾಗಿದೆ ಎಂದರು.

ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆಗಾಗಿ 46 ಜನ ಕೆಲಸ ಮಾಡುತ್ತಿದ್ದಾರೆ. 2017ರಿಂದ 2022ರವರೆಗೆ ಜಿಲ್ಲೆಯಲ್ಲಿ ಶೇ.1.7ರಷ್ಟು ಮಕ್ಕಳು ಪ್ರತಿ ವರ್ಷ ಕ್ಷಯರೋಗಕ್ಕೆ ತುತ್ತಾಗುತ್ತಿದ್ದಾರೆ. ಶೇ.35ರಷ್ಟು ಮಹಿಳೆಯರಿಗೆ ಹಾಗೂ ಶೇ.65ರಷ್ಟು ಪುರುಷರಲ್ಲಿ ಈ ಕ್ಷಯರೋಗ ಕಂಡು ಬಂದಿದ್ದು, ಅದರಲ್ಲಿ ಶೇ.80ರಷ್ಟು ಶ್ವಾಸಕೋಶದ ಭಾಗಕ್ಕೆ ರೋಗ ಕಂಡು ಬರುತ್ತದೆ ಎಂದರು.

ಗ್ರಾಪಂಗಳಲ್ಲಿ ಈ ಅಭಿಯಾನ ಹಮ್ಮಿಕೊಂಡು ಗ್ರಾಮಸ್ಥರಿಗೆ ಕ್ಷಯರೋಗದ ಭಯ ಹೋಗಲಾಡಿಸಲು ಮುಂದಾಗಲಾಗುವುದು. ಪ್ರತಿ ಬುಧವಾರ ಮನೆ-ಮನೆಗೆ ತೆರಳಿ ಕಫದ ಮಾದರಿ ಪಡೆದು ರೋಗದ ಲಕ್ಷಣ ಕಂಡು ಬಂದಲ್ಲಿ ರೋಗಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವುದರ ಜೊತೆಗೆ ತಿಂಗಳಿಗೆ 500 ರೂ. ಸರ್ಕಾರವೇ ನೀಡಲಿದೆ. ರೋಗಿಯ ಲಕ್ಷಣಗಳು ಗಾಳಿಯಿಂದ, ದೂಳಿನಿಂದ, ಕ್ಷಯ ರೋಗಿಯ ಕೆಮ್ಮಿನಿಂದ ಬರುತ್ತದೆ ಎಂದರು.

ಎಕ್ಸರೇ, ಕಫ ಪರೀಕ್ಷೆ, ಸಿಬಿನ್ಯಾಟ್‌ ವಿಧಾನಗಳ ಮೂಲಕ ರೋಗ ಪತ್ತೆ ಹಚ್ಚಬಹುದಾಗಿದ್ದು, ರೋಗಿಗಳು ನಿರಂತರ 6 ತಿಂಗಳು ಚಿಕಿತ್ಸೆ ಪಡೆದು ಪೌಷ್ಟಿಕಾಂಶ ಆಹಾರ ಸೇವಿಸಿದ್ದಲ್ಲಿ ಗುಣಮುಖರಾಗುತ್ತಾರೆ. ಜನ ಸ್ವ-ಇಚ್ಛೆಯಿಂದ ಚಿಕಿತ್ಸೆಗೆ ಮುಂದಾಗುತ್ತಿದ್ದು, ಜಿಲ್ಲೆಯಲ್ಲಿ ರೋಗದ ಪ್ರಮಾಣ ಕಡಿಮೆಯಾಗಿದೆ ಎಂದರು.

ಜಿಲ್ಲಾ ಪಿಪಿಎಂ ಸಂಯೋಜಕರು ಮೋಹಿನ್‌ ಪಾಷಾ, ಜಿಲ್ಲಾ ಪಿಎಂಡಿಟಿ ಪ್ರವೀಣ್‌ ಕುಮಾರ ಸೇರಿ ಪತ್ರಕರ್ತರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.