ಮಂತ್ರಾಲಯದಲ್ಲಿ ತುಂಗಾರತಿ, ಲಕ್ಷ ದೀಪೋತ್ಸವ
Team Udayavani, Nov 24, 2018, 6:05 AM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಾರ್ತಿಕ ಪೌರ್ಣಿಮೆ ಅಂಗವಾಗಿ ಲಕ್ಷ ದೀಪೋತ್ಸವ ಹಾಗೂ ತುಂಗಾರತಿ ಕಾರ್ಯಕ್ರಮ ಶುಕ್ರವಾರ ಸಂಜೆ ಅದ್ಧೂರಿಯಾಗಿ ನಡೆಯಿತು.
ರಾಘವೇಂದ್ರ ಸ್ವಾಮಿಗಳ ಮಠದ ಎದುರು ಕಾರ್ತಿಕ ಪೌರ್ಣಿಮೆ ಅಂಗವಾಗಿ ಆಯೋಜಿಸಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಮಠದ ಪೀಠಾ ಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಚಾಲನೆ ನೀಡಿದರು. ನಂತರ, ತುಂಗಾರತಿ ಅಂಗವಾಗಿ ತುಂಗಭದ್ರಾ ನದಿ ತೀರದಲ್ಲಿ ಪುಣ್ಯನದಿ ಆರತಿ ಕಾರ್ಯಕ್ರಮ ನೆರವೇರಿಸಿದರು. ಲಕ್ಷ ದೀಪೋತ್ಸವದ ಅಂಗವಾಗಿ ಭಕ್ತರು ದೀಪವನ್ನು ಬೆಳಗುವುದರ ಮೂಲಕ ರಾಯರಿಗೆ ಭಕ್ತಿ ಸಮರ್ಪಣೆ ಮಾಡಿದರು. ನಂತರ ಮಠದ ಪಂಡಿತರು, ಅ ಧಿಕಾರಿಗಳು, ಭಕ್ತರು ಪುಣ್ಯನದಿ ಆರತಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.