ಕೇಂದ್ರ ಬಜೆಟ್‌ ಪ್ರತಿ ದಹಿಸಿ ಪ್ರತಿಭಟನೆ

Team Udayavani, Feb 6, 2022, 1:02 PM IST

14budget

ರಾಯಚೂರು: ಕೇಂದ್ರ ಸರ್ಕಾರದ ವಿತ್ತ ಸಚಿವರು ಮಂಡಿಸಿದ ಬಜೆಟ್‌ ಕಾರ್ಮಿಕ, ಬಡಜನರ ವಿರೋಧಿಯಾಗಿದೆ ಎಂದು ಆರೋಪಿಸಿ ಸಿಐಟಿಯು ಸಂಘಟನೆ ಹಾಗೂ ಸಿಪಿಐಎಂ ಪಕ್ಷದ ಕಾರ್ಯಕರ್ತರು ಶನಿವಾರ ಡಿಸಿ ಕಚೇರಿ ಎದುರು ಬಜೆಟ್‌ ಪ್ರತಿಯನ್ನು ದಹಿಸುವ ಮೂಲಕ ಪ್ರತಿಭಟನೆ ನಡೆಸಿದರು.

2022-23ರ ಬಜೆಟ್‌ ಯಾವುದೇ ಸತ್ವವಿಲ್ಲದ, ಖಾಲಿ ಡಬ್ಬಿಯಂತಿದೆ. ಒಂದು ದಿನದ ಹಿಂದೆ ಮಂಡಿಸಿದ ಆರ್ಥಿಕ ಸಮೀಕ್ಷೆಯ ಮುಂದುವರಿದ ಭಾಗದಂತೆ ಕಂಡು ಬಂದಿದೆ. ಜನರ ಜೀವನೋಪಾಯದ ಗಳಿಕೆಯ ನಷ್ಟ, ಬಡತನ, ನಿರುದ್ಯೋಗ ಸೇರಿದಂತೆ ಯಾವುದೇ ಪ್ರಮುಖ ವಿಷಯಗಳಿಗೆ ಬಜೆಟ್‌ನಲ್ಲಿ ಉತ್ತರವೇ ಸಿಕ್ಕಿಲ್ಲ. ಆದರೆ, ಕಾರ್ಪೊರೇಟ್‌ ವರ್ಗಗಳಿಂದ ಏಕಕಾಲದಲ್ಲಿ ಬೃಹತ್‌ ಸಂಪತ್ತನ್ನು ಗಳಿಸುವುದರೊಂದಿಗೆ ಬಹುಪಾಲು ಜನರನ್ನು ಬಳಲುವಂತೆ ಬಜೆಟ್‌ ಮಾಡಲಿದೆ ಎಂದು ಟೀಕಿಸಿದರು.

2022-23ರಲ್ಲಿ ಬಜೆಟ್‌ ಮಾಡಲಾದ 3.19 ಲಕ್ಷ ಕೋಟಿ ರೂ. ಆದಾಯ ವೆಚ್ಚವು ಪ್ರಧಾನ ಮಂತ್ರಿಯವರ ಹೆಸರಿನ ಕಲ್ಯಾಣ ಆತಿಥ್ಯ ಯೋಜನೆಗಳೆಂದು ಕರೆಯಲ್ಪಡುವ ಕಾರ್ಯಕ್ರಮಗಳಿಗೂ ಶೇ.1ಕ್ಕಿಂತ ಕಡಿಮೆ ಹೆಚ್ಚಳವನ್ನು ನೀಡಿದೆ. ಆದರೆ, ಹಣಕಾಸು ಸಚಿವರ ಹೆಮ್ಮೆ ಪಡುವಂತೆ ಜಿಎಸ್‌ಟಿ ಸಂಗ್ರಹಣೆಯಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ಬಜೆಟ್‌ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ಆರ್‌.ಎಸ್‌. ಬಸವರಾಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್‌.ಶರಣಬಸವ, ಅಧ್ಯಕ್ಷ ವರಲಕ್ಷ್ಮೀ, ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಪದಾಧಿಕಾರಿಗಳಾದ ಅಶೋಕ, ವೀರೇಶಸ್ವಾಮಿ, ಹನುಮಂತ ಗೋಳಿ, ವೆಂಕೋಬ, ಆಂಜನೇಯ, ಪಾರ್ವತಿ, ಸುಲೋಚನಾ, ಇಂದಿರಾ, ಶರಣಮ್ಮ, ರೇಣುಕಾ ಇದ್ದರು.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.