ವೈಮಾನಿಕ ಸಮೀಕ್ಷೆಯಲ್ಲಿ ಜನರ ಕಣ್ಣೀರು ಕಾಣದು

Team Udayavani, Oct 24, 2020, 5:24 PM IST

rc-tdy-1

ರಾಯಚೂರು: ವೈಮಾನಿಕ ಸಮೀಕ್ಷೆ ಮಾಡುವುದೆಂದರೆ ಜನರಿಗೆ ಅಗೌರವ ತೋರಿದಂತೆ. ವಿಮಾನದಲ್ಲಿ ಸುತ್ತಾಡಿದರೆ ಕಣ್ಣೀರಲ್ಲಿ ಕೈ ತೊಳೆಯುವ ಜನರ ಸಂಕಷ್ಟಕಾಣಿಸುತ್ತದೆಯೇ ಎಂದು ವಾಟಾಳ್‌ ಪಕ್ಷದ ಮುಖ್ಯಸ್ಥ ವಾಟಾಳ್‌ ನಾಗರಾಜ ಪ್ರಶ್ನಿಸಿದರು.

ಜಿಲ್ಲೆಯ ಪ್ರವಾಹ ಸಂತ್ರಸ್ತರ ಸಮಸ್ಯೆ ಆಲಿಸಲು ಶುಕ್ರವಾರ ಜಿಲ್ಲೆಗೆ ಆಗಮಿಸಿದ ವೇಳೆ ಸುದ್ದಿಗಾರರ ಜತೆ ಮಾತನಾಡಿ, ವಿಮಾನದಲ್ಲಿ ಹಾರಾಡಿದರೆ ಜನರ ಕಷ್ಟ ಕಾಣುವುದಿಲ್ಲ.ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿಯವರು ಹೆಲಿಕಾಪ್ಟರ್‌ ರಾಜಕಾರಣಿಗಳಾಗಿದ್ದು, ಕೆಳಗೆಓಡಾಡುವುದೇ ಇಲ್ಲ ಎಂದು ವಾಗ್ಧಾಳಿ ನಡೆಸಿದರು.

3 ವರ್ಷದಿಂದ ಜನ ಸಂಕಷ್ಟದಲ್ಲಿದ್ದಾರೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಲ್ಲ. ಪ್ರಧಾನಿ ಮೋದಿ ಆಂಧ್ರ, ತೆಲಂಗಾಣ, ಉತ್ತರ ಪ್ರದೇಶ, ತಮಿಳುನಾಡಿಗೆಹೋಗುತ್ತಾರೆ ವಿನಃ ಕರ್ನಾಟಕಕ್ಕೆ ಬರುವುದಿಲ್ಲ. ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ?. ರಾಜ್ಯದ ಸಚಿವರು,ಸಂಸದರು ಪ್ರಧಾನಿಯನ್ನು ಏಕೆ ರಾಜ್ಯಕ್ಕೆ ಕರೆ ತಂದು ಪ್ರವಾಹ ಸ್ಥಿತಿ ವಿವರಿಸಿಲ್ಲ? ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರ ರಾಜ್ಯದ ಪ್ರವಾಹ ಪರಿಹಾರಕ್ಕಾಗಿ 50ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು. ಪ್ರಧಾನಿಗಳು ಕೂಡಲೇ ಶ್ವೇತ ಪತ್ರ ಹೊರಡಿಸಿ ಯಾವ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ತಿಳಿಸಲಿ. ಅ.29ರಂದು ಹುಬ್ಬಳ್ಳಿ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಎದುರು ರಾಜ್ಯದ ಸಂಸದರನ್ನು ಹರಾಜು ಮಾಡುವ ಹೋರಾಟ ಹಮ್ಮಿಕೊಂಡಿದ್ದಾಗಿ ತಿಳಿಸಿದರು.

ಕೋವಿಡ್‌ ಸಂದಿಗ್ಧ ಸಂದರ್ಭದಲ್ಲಿ ಶಾಲಾ-ಕಾಲೇಜು ಆರಂಭಿಸುವುದು ಸೂಕ್ತವಲ್ಲ. ಆನ್‌ಲೈನ್‌ ಶಿಕ್ಷಣದ ಹೆಸರಿನಲ್ಲಿ ಲೂಟಿ ನಡೆಯುತ್ತಿದೆ. ಇದನ್ನು ತಡೆಯಲು ಈ ವರ್ಷವನ್ನು ಶೂನ್ಯ ವರ್ಷವೆಂದುಘೋಷಿಸಬೇಕು, ಕೋವಿಡ್‌ನಿಂದ ಮೃತಪಟ್ಟ ವಿದ್ಯಾರ್ಥಿ ಹಾಗೂಶಿಕ್ಷಕರಿಗೆ ಒಂದು ಕೋಟಿ ರೂ. ಪರಿಹಾರ ನೀಡಬೇಕು. ರಾಜ್ಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.1ರಿಂದ ಮುಂದಿನ ವರ್ಷ ನ.1ರ ವರೆಗೆ ರಾಜ್ಯಾದ್ಯಂತಹೋರಾಟ ನಡೆಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Raichur; Family’s opposition to love;  young woman jumped from building

Raichur; ಪ್ರೀತಿಗೆ ಮನೆಯವರ ವಿರೋಧ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಚಾಲನೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.