ಕ್ವಾರಂಟೈನ್‌ ಸೆಂಟರ್‌ಗೆ ಗ್ರಾಮಸ್ಥರ ವಿರೋಧ

Team Udayavani, May 15, 2020, 5:42 AM IST

ಕ್ವಾರಂಟೈನ್‌ ಸೆಂಟರ್‌ಗೆ ಗ್ರಾಮಸ್ಥರ ವಿರೋಧ

ಲಿಂಗಸುಗೂರು: ಗೋವಾದಿಂದ ಬಂದಿದ್ದ ಕಾರ್ಮಿಕರನ್ನು ಕ್ವಾರಂಟೈನ್‌ ಮಾಡಲು ತಾಲೂಕಿನ ಸರ್ಜಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ವಾರಂಟೈನ್‌ ಸೆಂಟರ್‌ ತೆರೆಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆದಿದೆ.

ಸರ್ಜಾಪುರದ ಕೂಲಿ ಕಾರ್ಮಿಕರು ಕೂಲಿಗಾಗಿ ಗೋವಾಕ್ಕೆ ತೆರಳಿದ್ದರು. ಲಾಕ್‌ಡೌನ್‌ ಸಡಿಲಿಕೆಗೊಂಡು ಅಂತಾರಾಜ್ಯ ಪ್ರಯಾಣಕ್ಕೆ ಸರ್ಕಾರ ಅನುಮತಿ ನೀಡಿದ ನಂತರ 6 ವರ್ಷದ ಮಗುವಿನೊಂದಿಗೆ ಗಂಡ-ಹೆಂಡತಿ ಮೂರು ಜನರು ಗೋವಾದಿಂದ ಬಸ್‌ ಮೂಲಕ ಸರ್ಜಾಪುರದ ತಮ್ಮ ಮನೆಗೆ ಬಂದಿದ್ದರಿಂದ ಸ್ಥಳೀಯರು ಈ ಬಗ್ಗೆ ಗ್ರಾಪಂ ಆಡಳಿತ ಹಾಗೂ ಪೊಲೀಸರ ಗಮನಕ್ಕೆ ತಂದಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾಗಿ ಗೋವಾದಿಂದ ಮೂರು ಜನರು ಹಾಗೂ ಮನೆಯಲ್ಲಿದ್ದ ಇಬ್ಬರನ್ನು ಸರ್ಕಾರಿ ಪ್ರೌಢಶಾಲೆಯಲ್ಲಿ ಕರೆತಂದು ಅವರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.

ವಿರೋಧ: ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ವಾರಂಟೈನ್‌ ಸೆಂಟರ್‌ ತೆರೆಯುವುದರಿಂದ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳು ಪದೇ ಪದೇ ಊರಿನಲ್ಲಿ ತಿರುಗಾಡುಬಹುದು. ಶಾಲೆಯಲ್ಲಿ ಶೌಚಾಲಯ ಸಮಸ್ಯೆ ಇದ್ದು, ಶೌಚಕ್ಕಾಗಿ ತಮ್ಮ ಮನೆಗೆ ಹೋಗುವುದರಿಂದ ನಮಗೆ ಭೀತಿ ಶುರುವಾಗಿದ್ದು, ಆದ್ದರಿಂದ ಬೇರೆ ಕಡೆ ಕ್ವಾರಂಟೈನ್‌ನಲ್ಲಿ ಇಡಬೇಕು ಎಂದು ಗ್ರಾಮದ ಯುವಕ ಶಿವಪುತ್ರ ಕುಪ್ಪಿಗುಡ್ಡ ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಪ್ರಕಾಶರೆಡ್ಡಿ ಡಂಬಳ, ಸರ್ಕಾರಿ ಪ್ರೌಢಶಾಲೆಯಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕೆ ತೊಂದರೆಯಿಲ್ಲ. ಕ್ವಾರಂಟೈನ್‌ನಲ್ಲಿರುವವರು ಹೊರ ಬರದಂತೆ ನಿಗಾವಹಿಸಲು ಪೊಲೀಸ್‌ ಬಂದೋಬಸ್ತ್ ಒದಗಿಸಲಾಗಿದೆ. ಗ್ರಾಮಸ್ಥರು ಆತಂಕಕ್ಕೆ ಒಳಗಾಗಬಾರದು ಎಂದು ಗ್ರಾಮಸ್ಥರ ಮನವೊಲಿಸಿದರು.

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.