ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸಹಾಯಕ ಆಯುಕ್ತರ ಭೇಟಿ


Team Udayavani, Oct 23, 2021, 12:37 PM IST

14satyagraha

ಮಾನ್ವಿ: ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿರುವವರ ಆರೋಗ್ಯ ದೃಷ್ಟಿಯಿಂದ ಹೋರಾಟವನ್ನು ಕೈಬಿಡಿ. ತಮ್ಮ ಬೇಡಿಕೆಯಂತೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಹಾಯಕ ಆಯುಕ್ತ ಸಂತೋಷ ಕಾಮಗೌಡ ಸತ್ಯಾಗ್ರಹನಿರತರಿಗೆ ಭರವಸೆ ನೀಡಿದರು.

ಪಟ್ಟಣದಲ್ಲಿ ಸಾರ್ವಜನಿಕ ಉದ್ಯಾನವನ ಉಳಿಸುವಂತೆ 89 ದಿನದ ಧರಣಿ ಹಾಗೂ 2ನೇ ದಿನದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಉದ್ಯಾನವನ ಉಳಿಸಿ ಹೋರಾಟ ಸಮಿತಿ ವತಿಯಿಂದ 467 ಸರ್ವೇ ನಂಬರ್‌ ಕರ್ನಾಟಕ ಗೃಹ ಮಂಡಳಿಯ ಉದ್ಯಾನವನವನದಲ್ಲಿ ಶೇ.60ರಷ್ಟು 17ಕ್ಕೂ ಹೆಚ್ಚು ಕಟ್ಟಡಗಳ ನಿರ್ಮಾಣಕ್ಕಾಗಿ ಅತಿಕ್ರಮಿಸಿರುವುದರ ಕುರಿತು ನಡೆಯುತ್ತಿರುವ ನಿರಂತರ ಹೋರಾಟ ಹಾಗೂ ನೀಡಿದ ದೂರನ್ನು ಆದರಿಸಿ ಜಿಲ್ಲಾಡಳಿತದ ವತಿಯಿಂದ ನೇಮಿಸಿದ ಸಹಾಯಕ ಆಯುಕ್ತರ ನೇತೃತ್ವದಲ್ಲಿ 9 ಜನ ಅಧಿಕಾರಿಗಳ ಸಮಿತಿಯು ಉದ್ಯಾನವನ ಜಾಗ ಅತಿಕ್ರಮಣಕ್ಕೆ ಒಳಗಾಗಿದೆ.

ಈ ಕುರಿತು ವರದಿ ನೀಡಿದ್ದು ಕಾನೂನಾತ್ಮಕ ತೊಡಕು ಹಾಗೂ ಜಿಲ್ಲಾಧಿಕಾರಿಗಳ ವರ್ಗಾವಣೆಯಿಂದಾಗಿ ತೆರವು ಕಾರ್ಯಾಚರಣೆಯಲ್ಲಿ ವಿಳಂಬವಾಗಿದೆ. ಹೊಸ ಜಿಲ್ಲಾಧಿಕಾರಿಗಳು ಬಂದ ನಂತರ ತೆರವು ಕಾರ್ಯಾಚರಣೆ ನಡೆಸಲಾಗುವುದು ಹಾಗೂ 2016ರಿಂದ ಅತಿಕ್ರಮ ತಡೆಯಲು ಕ್ರಮ ಕೈಗೊಳ್ಳದೆ ಇರುವ ಅಧಿಕಾರಿಗಳ ಮೇಲೆ ಇಲಾಖೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಮತ್ತು ಅತಿಕ್ರಮ ಮಾಡಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪಟ್ಟಣದ ಶಾಸಕರ ಭವನ ಎದುರುಗಡೆಯಿಂದ ನಡೆಯುತ್ತಿರುವ ಆಮರಣಾಂತರ ಉಪವಾಸ ಸತ್ಯಾಗ್ರಹದಲ್ಲಿ ಸಂಚಾಲಕ ನಾಗಲಿಂಗಸ್ವಾಮಿ, ನರಸಪ್ಪ ಜೂಕೂರು, ಯಲ್ಲಪ್ಪ ಉಟಕನೂರು, ಹನುಮಂತ ಸೇರಿದಂತೆ 30ಕ್ಕೂ ಹೆಚ್ಚು ಜನರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಪಿಐ ಮಹಾದೇವಪ್ಪ ಪಂಚಮುಖೀ, ಸಿಪಿಐ ಗುರುರಾಜ .ಆರ್‌.ಕೆ, ಉಪತಹಶೀಲ್ದಾರ್‌ ವಿರುಪಣ್ಣ, ಕಂದಾಯ ನಿರೀಕ್ಷಕ ಚರಣ ಸಿಂಗ್‌ ಇದ್ದರು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.