ಮತ ಕ್ಷೇತ್ರದ ಅಭಿವೃದ್ಧಿ ಕಾರ್ಯ ಶೆ. 75 ಪೂರ್ಣ: ನಾಯಕ

ಕಾಮಗಾರಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ

Team Udayavani, Oct 10, 2021, 2:21 PM IST

Untitled-10

ದೇವದುರ್ಗ: ಚುನಾವಣೆಮ ಪ್ರಣಾಳಿಕೆಯಲ್ಲಿ ಮತದಾರರಿಗೆ ನೀಡಿದಂತೆ ಕ್ಷೇತ್ರದ ಅಭಿವೃದ್ಧಿಕಾರ್ಯಕ್ರಮ ಶೇ.75 ಪೂರ್ಣಗೊಂಡಿದ್ದು, ಇನ್ನುಳಿದ ಕಾಮಗಾರಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಕೆ. ಶಿವನಗೌಡ ನಾಯಕ ಹೇಳಿದರು.

ಪಟ್ಟಣದಲ್ಲಿ ಶನಿವಾರ ಆಂಬ್ಯುಲೆನ್ಸ್‌ ಸೇವೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಾಜಿ ಸಿಎಂಬಿ.ಎಸ್‌ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ಇಂಜಿನಿಯರಿಂಗ್‌ ಕಾಲೇಜ್‌ ಮಂಜೂರು ಮಾಡಿ 58 ಕೋಟಿ ರೂ. ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷ ಆಡಳಿತಗಾರರಾಗಿದ್ದು, ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಸಿರವಾರ- ದೇವದುರ್ಗ ರಸ್ತೆ ನಿರ್ಮಾಣಕ್ಕೆ 78 ಕೋಟಿ ರೂ. ಅನುದಾನ ನೀಡಿದ್ದು, ಶೀಘ್ರದಲ್ಲಿ ಟೆಂಡರ್‌ ಪ್ರಕ್ರಿಯೆ ಜರುಗಲಿದೆ ಎಂದರು.

ಇದನ್ನೂ ಓದಿ:ಹಾಲುಮತ ಬಹುರೂಪಿ ಸಮಾಜವಾಗಲಿ

ನಾರಾಯಣಪುರ ಬಲದಂಡೆ ಕಾಲುವೆಗಳ ಮರು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ನೀರಾವರಿ ವಂಚಿತ ಹಳ್ಳಿಗಳಿಗೆ ಸಂಪೂರ್ಣ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ. ಕೃಷ್ಣಾನದಿ ಮೂಲಕ ಕೆರೆಗಳು ತುಂಬಿಸುವ ಏತ ನೀರಾವರಿ ಸೌಲಭ್ಯ ಕಲ್ಪಿಸುವ  ಉದ್ದೇಶದಿಂದ 450 ಕೋಟಿ ರೂ. ವೆಚ್ಚದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಪಟ್ಟಣದಲ್ಲಿ ಹೊಸದಾಗಿ ಕುಡಿವ ನೀರಿನ ಪೈಪ್‌ ಲೈನ್‌ ಅಳವಡಿಸಲು 120 ಕೋಟಿ ರೂ. ವೆಚ್ಚದಲ್ಲಿ ಕ್ರಿಯಾ ಯೋಜನೆ ರೂಪಿಸಿ ಟೆಂಡರ್‌ ಹಂತದಲ್ಲಿದೆ. ಪುರಸಭೆ ವ್ಯಾಪ್ತಿಯ ತಾಂಡಾ, ದೊಡ್ಡಿಗಳಿಗೆ ಕುಡಿವ ನೀರಿನ ಸೌಲಭ್ಯ ಕಲ್ಪಿಸಲು 5 ಕೋಟಿ ರೂ. ವೆಚ್ಚದಲ್ಲಿ ಟೆಂಡರ್‌ ಕರೆಯಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೆಂಚಣ್ಣ ತಾತ, ಪ್ರಕಾಶ ಪಾಟೀಲ್‌ ಜೇರಬಂಡಿ, ಸಾಯಿ ಬಾಬ ಗಬ್ಬೂರು, ಸಿಂಡಿಕೇಟ್‌ ಸದಸ್ಯ ನಾಗರಾಜ ಅಕ್ಕರಕಿ, ಪುರಸಭೆ ಸದಸ್ಯ ಭೀಮನಗೌಡ ಮೇಟಿ, ಗ್ರಾಪಂ ಸದಸ್ಯ ಶಿವನಗೌಡ ಹೂವಿನ ಹೆಡಗಿ, ಶಿಖರೇಶಪ್ಪ ಪಾಟೀಲ್‌ ಜೋಳದ ಹೆಡಗಿ, ಮಲ್ಲಿಕಾರ್ಜುನ ಹಿರೇಬೂದುರು, ಜಹೀರ ಪಾಷ ಇಡಪನೂರು, ಶಿವಕುಮಾರ ಅಕ್ಕರಕಿ, ಡಾ| ಬಸವರಾಜರಡ್ಡಿ, ತಹಶೀಲ್ದಾರ್‌ ಶ್ರೀನಿವಾಸ ಚಾಪಲ್‌, ವೈದ್ಯರಾದ ಡಾ| ಬನದೇಶ್ವರ, ಹುಲಿಮನಿಗೌಡ ಇದ್ದರು

ಟಾಪ್ ನ್ಯೂಸ್

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.