ನಿರ್ಭೀತಿಯಿಂದ ಮತದಾನ ಮಾಡಿ

Team Udayavani, Jan 26, 2018, 4:35 PM IST

ray-1.jpg

ಲಿಂಗಸುಗೂರು: ಮತದಾನ ನಮ್ಮ ಹಕ್ಕು ಹಾಗೂ ಕರ್ತವ್ಯ. ಮತದಾರರು ಚುನಾವಣೆಯಲ್ಲಿ ಯಾವುದೇ ಆಸೆ, ಆಮಿಷ, ಒತ್ತಡಕ್ಕೆ ಒಳಗಾಗದೇ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ
ಲಕ್ಷ್ಮೀಕಾಂತ ಜೆ. ಹೇಳಿದರು.

ಚುನಾವಣಾ ಆಯೋಗದಿಂದ ಗುರುವಾರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ
ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

2011ರಿಂದ ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಲು ಅರಿವು ಮೂಡಿಸಬೇಕು. ಯಾವುದೇ ಜಾತಿ, ಧರ್ಮಗಳ ಹಾಗೂ ಯಾವುದೇ ಆಮಿಷಕ್ಕೊಳಗಾಗದೇ ತಮ್ಮ ಹಕ್ಕು ಚಲಾಯಿಸಬೇಕು ಎಂದರು. 

ಸಹಾಯಕ ಆಯುಕ್ತ ಎಂ.ಪಿ.ಮಾರುತಿ ಮಾತನಾಡಿ, ಪ್ರತಿವರ್ಷ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ.
ಹೊಸ ಮತದಾರರಿಗೆ ಮತದಾನದ ಮಹತ್ವ ಹಾಗೂ ಅದರ ಕರ್ತವ್ಯ ತಿಳಿಸಲು ಮತದಾರರ ದಿನವನ್ನು
ಆಚರಿಸಲಾಗುತ್ತಿದೆ. ಶೇ.60ರಿಂದ 70ರಷ್ಟು ಮತದಾನವಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕಿದೆ ಎಂದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪುಷ್ಪಾ ಕಮ್ಮಾರ, ಡಿವೈಎಸ್‌ಪಿ ಎಸ್‌.ಎಚ್‌. ಸುಬೇದಾರ್‌, ಬಿಇಒ ಚಂದ್ರಶೇಖರ ಭಂಡಾರಿ, ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.