ಲೂಟಿ ಮಾಡಿ ಹಣ ಕಳುಹಿಸಲು ನನಗೆ ಹೈಕಮಾಂಡ್ ಇಲ್ಲ
Team Udayavani, May 5, 2018, 7:10 AM IST
ರಾಯಚೂರು: ಕಾಂಗ್ರೆಸ್ ಮತ್ತು ಬಿಜೆಪಿಯವರು ಪರಸ್ಪರ ಲೂಟಿಕೋರರು ಎಂದು ಜರಿದುಕೊಳ್ಳುತ್ತಾರೆ. ಅವರಂತೆ ಜನರ ಹಣ ಲೂಟಿ ಮಾಡಿ ದೆಹಲಿಗೆ ಕಳುಹಿಸಲು ಜೆಡಿಎಸ್ಗೆ ಯಾವ ಹೈಕಮಾಂಡ್ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಟಾಂಗ್ ನೀಡಿದರು.
ತಾಲೂಕಿನ ಗಿಲ್ಲೆಸೂಗೂರು ಗ್ರಾಮದಲ್ಲಿ ಶುಕ್ರವಾರ ಜೆಡಿಎಸ್ ವಿಕಾಸಪರ್ವ ಸಮಾವೇಶದಲ್ಲಿ ಮಾತನಾಡಿ, ರಾಹುಲ್ ಗಾಂಧಿ ನಮ್ಮ ತಂದೆಯವರನ್ನು ನೀವು ಯಾರ ಪರ ಸ್ಪಷ್ಟಪಡಿಸಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ನಮ್ಮ ತಂದೆಯವರ ಬದಲು ನಾನು ಉತ್ತರಿಸುತ್ತೇನೆ. ನಾವು ಕಾಂಗ್ರೆಸ್ ಪರವೂ ಅಲ್ಲ, ಬಿಜೆಪಿ ಪರವೂ ಅಲ್ಲ. ಜನರ ಪರ. ನಮಗೆ ಜನರೇ ಹೈಕಮಾಂಡ್. ನಿಮ್ಮ ಹಣವನ್ನು ನಿಮಗೇ ಖರ್ಚು ಮಾಡುತ್ತೇವೆ. ಕಾಂಗ್ರೆಸ್, ಬಿಜೆಪಿಯಂತೆ ಅಧಿಕಾರ ಅನುಭವಿಸಿ ಜನರ ಹಣ ಲೂಟಿ ಮಾಡುವುದಿಲ್ಲ.ಜೆಡಿಎಸ್ನಲ್ಲಿ ನಾನು ಏಕಾಂಗಿ. ನನ್ನ ಪರ ಪ್ರಚಾರ ಮಾಡಲು ಉತ್ತರ ಪ್ರದೇಶ, ಮಧ್ಯಪ್ರದೇಶದಿಂದ ಯಾವ ನಾಯಕರೂ ಬರುವುದಿಲ್ಲ. ಬಂದರೆ ಬಿಎಸ್ಪಿ ನಾಯಕಿ ಮಾಯಾವತಿ ಮಾತ್ರ ಬರಬೇಕು ಅಷ್ಟೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.