ಶೇ.90 ಆಶ್ವಾಸನೆ ಈಡೇರಿಸಿದ್ದೇವೆ


Team Udayavani, May 4, 2018, 5:40 PM IST

ray-2.jpg

ಭಾಲ್ಕಿ: ಕಾಂಗ್ರೆಸ್‌ ಪಕ್ಷ ಕೆಲಸ ಮಾಡುತ್ತದೆ. ಅದರ ಲಾಭವನ್ನು ಮೋದಿ ಅವರು ಮಾತಿನ ಮೂಲಕ ಪಡೆಯಲು ಯತ್ನಿಸುತ್ತಾರೆ ಎಂದು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರು.

ಪಟ್ಟಣದ ಬಿಕೆಐಟಿ ಕಾಲೇಜು ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನೀಡಿದ ಶೇ.90ರಷ್ಟು ಆಶ್ವಾಸನೆಗಳನ್ನು ಈಡೇರಿಸಿದ್ದೇವೆ ಎಂದರು. ರೆಡ್ಡಿ ಬ್ರದರ್ಸ್‌ ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಲೂಟಿ ಮಾಡಿದ್ದಾರೆ. ಭ್ರಷ್ಟ ವ್ಯಕ್ತಿ ಯಡಿಯೂರಪ್ಪ ಅವರನ್ನು ಏಕೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದೀರಿ ಎನ್ನುವುದರ ಕುರಿತು ರಾಜ್ಯದ ಜನರಿಗೆ ತಿಳಿಸದೇ ಕೇವಲ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ವೈಯಕ್ತಿಕ ಮಾತನ್ನು ಆಡುತ್ತೀರಿ. ಇದರಿಂದ ಏನೂ ಪ್ರಯೋಜನ ಇಲ್ಲ. ನನ್ನ ಬಗ್ಗೆ ಮೋದಿ ಅವರು ಎಷ್ಟೇ ಕೆಟ್ಟದ್ದಾಗಿ ಮಾತನಾಡಿರೂ ನಾನು ಅವರ ಬಗ್ಗೆ ಗೌರಯುತವಾಗಿ ಮಾತನಾಡುತ್ತೇನೆ. ಅವರು
ದೇಶದ ಪ್ರಧಾನ ಮಂತ್ರಿ ಎಂದರು.

ಮೋದಿ ಅವರು ಬೇಟಿ ಬಚಾವೋ, ಬೇಟಿ ಪಡಾವವೋ ಅನ್ನುವ ಯೋಜನೆ ಘೋಷಣೆ ಮಾಡಿದ್ದರು. ಈಗ “ಬೇಟಿ ಬಚಾವೋ ಉತ್ತರ ಪ್ರದೇಶ ಶಾಸಕರಿಂದ’ ಎನ್ನುವಂತಾಗಿದೆ. ದೇಶದ ವಿವಿಧೆಡೆ ದಲಿತರು, ಮಹಿಳೆಯರ ಮೇಲೆ ನಡೆದ ಅನ್ಯಾಯ, ಅತ್ಯಾಚಾರ, ಭ್ರಷ್ಟಾಚಾರ ಕುರಿತು ಮೋದಿ ಅವರು ಬಾಯಿ ಬಿಡಲಿಲ್ಲ. ಅವರ ಪೊಳ್ಳು ಆಶ್ವಾಸನೆಗಳ ಆಟ ನಡೆಯುವುದಿಲ್ಲ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು. ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್‌, ಬಿ.ಕೆ.ಹರಿಪ್ರಸಾದ, ಕೆ.ಎಚ್‌.ಮುನಿಯಪ್ಪ, ಶೈಲಜನಾಥನ್‌, ಮುರುಮ್‌, ಭೀಮಣ್ಣ ಖಂಡ್ರೆ, ಸಚಿವ ಈಶ್ವರ ಖಂಡ್ರೆ, ವಿಶಾಲ ಪುರಿ, ರೇಖಾ ಪಾಟೀಲ, ಗೀತಾ ಖಂಡ್ರೆ, ಮಹಾದೇವ ಸ್ವಾಮಿ, ಜಮೀರ ಅಹಮದ, ಸೋಮನಾಥಪ್ಪ ಅಸ್ಟೂರೆ ಇದ್ದರು. ಜಿಲ್ಲಾ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷ ಬಸವರಾಜ್‌ ಜಾಬಶೆಟ್ಟಿ ಸ್ವಾಗತಿಸಿದರು. ಹಣಮಂತರಾವ್‌ ಚವ್ಹಾಣ ವಂದಿಸಿದರು.

ಟಾಪ್ ನ್ಯೂಸ್

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.