Raichur; ಶೀಲ ಶಂಕಿಸಿ ಗಂಡನಿಂದ ಕಿರುಕುಳ; ಯುವತಿ ನೇಣಿಗೆ
Team Udayavani, Sep 8, 2024, 1:12 PM IST
ರಾಯಚೂರು: ಪತಿ ಮಾನಸಿಕ, ದೈಹಿಕ ಹಿಂಸೆ ನೀಡಿದ ಕಾರಣಕ್ಕೆ ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ಶನಿವಾರ (ಸೆ.07) ರಾತ್ರಿ ನಡೆದಿದೆ.
ಹರಿಜನವಾಡದ ಸುಜಾತಾ (25) ನೇಣಿಗೆ ಶರಣಾದ ಯುವತಿ. ಪತಿ ಸಂದೇಶಕುಮಾರ ಪತ್ನಿ ಶೀಲ ಶಂಕಿಸಿ ಪದೇಪದೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಓಣಿ (ವೇಲ್) ಕಿಟಕಿಗೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಯುವತಿ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.