ಮಹಿಳೆಯರು-ಹಿರಿಯರು ಸಮಾಜದ ಆಧಾರ

Team Udayavani, Mar 17, 2022, 5:10 PM IST

20elders

ರಾಯಚೂರು: ಹಿರಿಯರು ಮತ್ತು ಮಹಿಳೆಯರು ಸಮಾಜದ ಆಧಾರಸ್ತಂಭಗಳಿದ್ದಂತೆ. ಅವರನ್ನು ಗೌರವದಿಂದ ಕಂಡಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಆದರೆ, ಇಂದು ಹೆತ್ತವರನ್ನು ಅಗೌರವದಿಂದ ಕಾಣುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಡಾ| ಜಿ.ಜಿ.ನಂದೂರಕರ್‌ ಕಳವಳ ವ್ಯಕ್ತಪಡಿಸಿದರು.

ನಗರದ ಲಲಿತ ಹಿರಿಯ ನಾಗರಿಕರ ಮನೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸಾಮಾಜಿಕ ಸೈನಿಕರು, ಐಕ್ಯೂಎಸಿ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಹಾಗೂ ಹಿರಿಯ ನಾಗರಿಕರಿಗೆ ಆಪ್ತ ಸಮಾಲೋಚನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಲಿಂಗ ಅಸಮಾನತೆ ಹೋಗಲಾಡಿಸುವ ನಿಟ್ಟಿನಲ್ಲಿ ಸಮಸಮಾಜ ನಿರ್ಮಿಸುವ ಹೊಣೆ ಎಲ್ಲರ ಮೇಲಿದೆ. ಎಲ್ಲರಿಂದಲೇ ಈ ವ್ಯವಸ್ಥೆ ರೂಪುಗೊಂಡಿದ್ದು, ಪ್ರತಿಯೊಬ್ಬರಿಗೂ ತಮ್ಮದೇ ಹಕ್ಕಗಳಿರುತ್ತವೆ ಎಂದರು.

ಕೆಆರ್‌ಐಡಿಎಲ್‌ನ ಸಹಾಯಕ ಕಾರ್ಯನಿರ್ವಹಕ ಇಂಜನಿಯರ್‌ ಅನಿಲ್‌ ಕುಮಾರ ಗೋಗಲೆ ಮಾತನಾಡಿ, ಸಮಾಜದಲ್ಲಿ ಹೆತ್ತವರನ್ನು ದೇವರೆಂದು ಪೂಜಿಸುವ ದೇಶ ನಮ್ಮದು. ಕಾಲ ಬದಲಾದಂತೆ ಸಮಾಜದಲ್ಲಿ ಹಿರಿಯರು ಎನ್ನುವ ಗೌರವ ಕ್ಷೀಣಿಸುತ್ತಿದೆ. ಹಿರಿಯರಲ್ಲಿ ಅನಾಥ ಪ್ರಜ್ಞೆ ಹೆಚ್ಚುವಂತೆ ಮಾಡುತ್ತಿರುವುದು ದುಃಖದ ವಿಷಯ. ಯುವ ಪೀಳಿಗೆ ಹಿರಿಯರ ಶ್ರಮಕ್ಕೆ ತಕ್ಕೆ ಗೌರವ ನೀಡಬೇಕು ಎಂದರು.

ಉಪನ್ಯಾಸಕ ಡಾ| ಜೆ.ಎಲ್‌. ಈರಣ್ಣ ಮಾತನಾಡಿ, ಕಾಲ ಬದಲಾದಂತೆ ಸಂಬಂಧಗಳು ಬದಲಾಗುತ್ತಿವೆ. ಹಿಂದಿನ ಕಾಲದಲ್ಲಿ ಜನ ನಾವು ಎನ್ನುತ್ತಿದ್ದರು. ಇಂದಿನ ಜನರು ನಾನು ಎನ್ನುತ್ತೇವೆ ಎಂದು ವಾತಾವರಣ ಸೃಷ್ಟಿಯಾಗಿದೆ ಎಂದರು. ಪ್ರಾಚಾರ್ಯ ಡಾ| ಯಂಕಣ್ಣ ಮಾಥನಾಡಿ ಅಧ್ಯಕ್ಷತೆ ವಹಿಸಿದ್ದರು. ಲಲಿತ ಹಿರಿಯ ನಾಗರಿಕ ಮನೆಯ ಎಲ್ಲ ಹಿರಿಯರನ್ನು ಸನ್ಮಾನಿಸಲಾಯಿತು.

ಉಪನ್ಯಾಸಕರಾದ ಹನುಮಂತು ಕೋರಾಪುರ್‌, ಐಕ್ಯೂಎಸಿ ಸಂಚಾಲಕ ಮಹಾಂತೇಶ್‌ ಅಂಗಡಿ, ಮಹದೇವಪ, ರಾಜಶೇಖರ್‌, ಲಕ್ಷ್ಮಣ ಯಾದವ್‌, ಮನೆಯ ಮೇಲ್ವಿಚಾರಕ ವಿನೋದ ರಾಜ್‌, ಮರಿಯಪ್ಪ, ಸುನಿಲ್‌ ಕುಮಾರ್‌ ಇದ್ದರು.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.