ಮಹಿಳಾ ಅಡುಗೆದಾರರ ಪ್ರತಿಭಟನೆ
Team Udayavani, Jun 16, 2018, 4:25 PM IST
ಮಾನ್ವಿ: ಬಿಸಿಎಂ ಹಾಸ್ಟೆಲ್ ಮಹಿಳಾ ಅಡುಗೆದಾರರು ಬಾಕಿ ಇರುವ ತಮ್ಮ ಐದಾರು ತಿಂಗಳ ವೇತನ ನೀಡಲು ಒತ್ತಾಯಿಸಿ ಹಾಗೂ ಅಡುಗೆದಾರರನ್ನು ತೆಗೆದು ಹಾಕುತ್ತಿರುವುದನ್ನು ವಿರೋಧಿ ಸಿಬಿಸಿಎಂ ಕಚೇರಿಗೆ ಮುತ್ತಿಗೆ ಹಾಕಿದರು.
ಈ ವೇಳೆ ಮಾತನಾಡಿದ ಅಡುಗೆದಾರರಾದ ಅಂಬಿಕಾ, ಕಳೆದ ಐದಾರು ತಿಂಗಳಿಂದ ಯಾರಿಗೂ ಸಂಬಳ ನೀಡಿಲ್ಲ. ಅಲ್ಲದೆ ಅಡುಗೆ ಕೆಲಸವನ್ನು ಟೆಂಡರ್ ನೀಡಲಾಗುತ್ತಿದೆ. ತಾಲೂಕಿನಲ್ಲಿ ಬಿಸಿಎಂ ಹಾಸ್ಟೆಲ್ ಗಲ್ಲಿ ಮಹಿಳಾ ಅಡುಗೆದಾರರು ಅಗತ್ಯಕ್ಕಿಂತ ಹೆಚ್ಚು ಜನ ಇದ್ದೀರಿ ಎಂದು ಹೇಳಿ ಬಹುತೇಕರನ್ನು ಕೆಲಸದಿಂದ ಬಿಡಿಸಲಾಗುತ್ತಿದೆ. ಅಡುಗೆ ದಾರರನ್ನು ಬಿಡಿಸುವಲ್ಲಿಯೂ ಸಹ ತಾರತಮ್ಯ ಮಾಡುತ್ತಿದ್ದಾರೆ. ಹತ್ತು ವರ್ಷಗಳಿಗೂ ಹಿಂದಿನಿಂದ ಕಾರ್ಯ ನಿರ್ವಹಿಸಿದವರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ ಎಂದು ಆರೋಪಿಸಿದರು.
4 ಗಂಟೆ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ತಾಲೂಕು ವಿಸ್ತರಣಾಧಿಕಾರಿ ಮಹಮ್ಮದ್ ಪ್ರತಿಭಟನಾಕಾರರೊಂದಿಗೆ
ಚರ್ಚಿಸಿದರು. ಇಂದು ಮೂರು ತಿಂಗಳು ಸಂಬಳ ಪಾವತಿಸಲಾಗುವುದು. ಇನ್ನುಳಿದ ವೇತನ ಮತ್ತು
ಅಡುಗೆದಾರರನ್ನು ಕೈಬಿಡುವ ವಿಷಯದ ಬಗ್ಗೆ ಇಲಾಖೆ ಜಿಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಿ ಕ್ರಮ
ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ವಿವಿಧ ಹಾಸ್ಟೆಲ್‌ಗಳಲ್ಲಿ ಕಾರ್ಯ ನಿರ್ವಹಿಸುವ ಶರಣಮ್ಮ,ಗೀತಮ್ಮ, ಯಂಕಮ್ಮ, ವಿರುಪಮ್ಮ, ಮುಮ್ತಾಜ್, ಹಾಜೀರಾ ಬೇಗಂ, ಈರಮ್ಮ, ಶಹಮೀದಾ, ಕಾಳಮ್ಮ, ಹುಲಿಗಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!
Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.