ಆರೋಗ್ಯ ಸಂರಕ್ಷಣೆ ಜಾಗೃತಿ ಮೂಡಿಸಿ

ಜಿಲ್ಲೆಯ 208 ಸರ್ಕಾರಿ ಪ್ರೌಢಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಶುಚಿ ಪ್ಯಾಡ್‌ ವಿತರಣೆ

Team Udayavani, Sep 23, 2019, 5:22 PM IST

23-Sepctember-19

ರಾಯಚೂರು: ಪ್ರೌಢಶಾಲೆ ವಿದ್ಯಾರ್ಥಿನಿಯರು ಋತುಮತಿ ದಿನಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಮತ್ತು ಆರೋಗ್ಯ  ರಕ್ಷಣೆ ಕ್ರಮಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವ ಹೊಣೆ ನಿಮ್ಮ ಮೇಲಿದೆ ಎಂದು ಡಿಡಿಪಿಐ ಬಿ.ಕೆ ನಂದನೂರು ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಋತುವಿನ ದಿನಗಳಲ್ಲಿ ಕೈಗೊಳ್ಳಬೇಕಾದ ಆರೋಗ್ಯ ಸಂರಕ್ಷಣೆ ಮತ್ತು ಪೌಷ್ಟಿಕ ಆಹಾರ ಸೇವನೆ ಕುರಿತು ಜಿಲ್ಲೆಯ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಆರ್‌
ಬಿಎಸ್‌ಕೆ ಸಂಯೋಜಕರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಂಆರ್‌ಪಿಎಲ್‌ ಮಂಗಳೂರು ಹಾಗೂ ಎಚ್‌ ಎಲ್‌ಎಲ್‌ ಲೈಫ್‌ ಕೇರ್‌ ಸಂಸ್ಥೆಯಿಂದ ಜಿಲ್ಲೆಯ 208 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೇ ಹೆಣ್ಣುಮಕ್ಕಳಿಗೆ ಶುಚಿ ಪ್ಯಾಡ್‌ ನೀಡುವ  ಮತ್ತು ಪ್ಯಾಡ್‌ ಸುಟ್ಟು ಹಾಕುವ ಮಷಿನ್‌ ಗಳನ್ನು ಅಳವಡಿಸಲಾಗಿದೆ. ತರಬೇತಿಯನ್ನು ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿ ಕಾರಿ ಡಾ| ಎಂ.ಕೆ.ಎಸ್‌. ನಸೀರ್‌ ಮಾತನಾಡಿ, ಸರ್ಕಾರಿ ಶಾಲೆ ಹೆಣ್ಣುಮಕ್ಕಳಿಗೆ ಈ ರೀತಿಯ ಸೌಲಭ್ಯ ಕಲ್ಪಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಯಾವುದೇ ಹೆಣ್ಣು ಮಗು ಋತುಮಾನದ ದಿನಗಳಲ್ಲಿ ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲರ ಮೇಲಿದೆ ಎಂದು ಹೇಳಿದರು.

ಆರ್‌ಸಿಎಚ್‌ ಅಧಿಕಾರಿ ವಿಜಯಾ, ಕುಟುಂಬ ಕಲ್ಯಾಣಾಧಿಕಾರಿ ಲಕ್ಷ್ಮೀಬಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವೀರನಗೌಡ, ತಾಲೂಕು ವೈದ್ಯಾಧಿ ಕಾರಿ ಶಕೀರ್‌, ಮಹ್ಮದ್‌ ಜಮಿಲ್‌, ವೈದ್ಯಾಧಿ ಕಾರಿ ಮನೋಹರ ಪತ್ತಾರ, ತರಬೇತಿ ಸಂಪನ್ಮೂಲ ವ್ಯಕ್ತಿ ಡಾ| ಶೋಭಾ ಮೇತ್ವಾ, ಕೇರಳ ಹಾಗೂ ಎಚ್‌ಎಲ್‌ ಎಲ್‌ ಸಂಸ್ಥೆ ಸಹಾಯಕ ವ್ಯವಸ್ಥಾಪಕ ದ್ರುವನ್‌, ಬಿಜಿವಿಎಸ್‌ನ ಸೈಯ್ಯದ್‌ ಹಫೀಜುಲ್ಲಾ ಇದ್ದರು .

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.