ವೇತನಾನುದಾನ ಕೊಡಿ

ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ-ನೌಕರರ ಹೋರಾಟ ಸಮನ್ವಯ ಸಮಿತಿ ಪ್ರತಿಭಟನೆ

Team Udayavani, Nov 17, 2019, 12:30 PM IST

17-November-14

ರಾಯಚೂರು: 1995ರ ನಂತರ ಆರಂಭವಾದ ಕನ್ನಡ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು, ಅನುದಾನಿತ ಶಾಲಾ ಕಾಲೇಜುಗಳ ಬೋಧಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಹೋರಾಟ ಸಮನ್ವಯ ಸಮಿತಿ ಸದಸ್ಯರು ಶನಿವಾರ ಸಾಂಕೇತಿಕ ಧರಣಿ ನಡೆಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನವನದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ಬಳಿಕ ಎರಡು ಗಂಟೆಗಳ ಧರಣಿ ನಡೆಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. 1995ರ ನಂತರ ಶುರುವಾದ ಶಾಲಾ ಕಾಲೇಜುಗಳಲ್ಲಿ ದುಡಿಯುವ ಶಿಕ್ಷಕಗೆ ಕನಿಷ್ಠ ವೇತನ, ಸೌಲಭ್ಯಗಳೇ ಇಲ್ಲ. ಕಡಿಮೆ ವೇತನಕ್ಕೆ ಎರಡ್ಮೂರು ದಶಕಗಳಿಂದ ದುಡಿಯುತ್ತಿದ್ದು, ಅದರಲ್ಲಿ ಕೆಲವರು ನಿವೃತ್ತಿ ಅಂಚಿಗೆ ತಲುಪಿದ್ದಾರೆ. ಸರ್ಕಾರ ಇನ್ನಾದರೂ ಅನುದಾನ ಸೌಲಭ್ಯ ಕಲ್ಪಿಸಿದಲ್ಲಿ ಅವರಿಗೆ ಅನುಕೂಲವಾಗಲಿದೆ ಎಂದರು.

ಪಿಂಚಣಿ ಸೌಲಭ್ಯ ಕಲ್ಪಿಸಬೇಕು, ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸಬೇಕು, ಕಾಲ್ಪನಿಕ ವೇತನ ವ್ಯವಸ್ಥೆ ಮಾಡಬೇಕು, ಬಡ್ತಿ ಜಾರಿಗೊಳಿಸಬೇಕು, ಅನುದಾನ ರಹಿತ ಕನ್ನಡ ಮಾಧ್ಯಮ ಹಾಗೂ ಪ್ರಾದೇಶಿಕ ಭಾಷಾ ಮಾಧ್ಯಮದ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ವೇತನಾನುದಾನ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಮಾನ್ವಿ ಕಲ್ಮಠದ ಶ್ರೀ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನೀಲಗಲ್‌ನ ಶ್ರೀ ಡಾ| ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಗೋಟದ ಶ್ರೀ ಆದಿ ಮೌನಲಿಂಗೇಶ್ವರದ ಶ್ರೀ ಅಡವಿಲಿಂಗ ಮಹಾರಾಜರು, ಗಬ್ಬೂರಿನ ಗುರುವಿನ ನಾಗಯ್ಯ ತಾತನವರು ಹೋರಾಟಕ್ಕೆ ಬೆಂಬಲಿಸಿ ಪಾಲ್ಗೊಂಡಿದ್ದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವರಾಜ ಅಕ್ಕಿಕಲ್‌, ಸಮನ್ವಯ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಂಗಯ್ಯಸ್ವಾಮಿ ಸೊಪ್ಪಿಮಠ, ಸದಸ್ಯರಾದ ಪ್ರಕಾಶ ಖೇಣೆದ, ಬಸವರಾಜಪ್ಪ ವಾರದ, ಜಗನ್ನಾಥ ಪಾಟೀಲ, ಜಿ.ನಾಗರಾಜ, ಮಲ್ಲನಗೌಡ ಪಾಟೀಲ, ಮಂಜುನಾಥ, ಜಾತಪ್ಪ, ಹಂಪಣ್ಣ ಪಲ್ಲೇದ, ರಾಜಾ ಶ್ರೀನಿವಾಸ, ರವಿಕುಮಾರ ಗೋನಾಳ, ವೆಂಕಟೇಶ ಯಾದವ, ಗಿರೀಶ ಆಚಾರ್ಯ ಸೇರಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.