Ramanagara: ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ


Team Udayavani, Oct 10, 2024, 12:43 PM IST

A couple ends their life at Ramanagara

ರಾಮನಗರ: ದಂಪತಿಗಳಿಬ್ಬರು ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ಗುರುವಾರ (ಅ.10) ನಡೆದಿದೆ.

ರಾಜು (34 ವ) ಹಾಗೂ ಲಕ್ಷ್ಮೀ (30 ವ) ಮೃತ ದಂಪತಿಗಳು. ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದ ರಾಜು ಹಾಗೂ ಲಕ್ಷ್ಮೀಗೆ ಮೂರು ವರ್ಷದ ಹೆಣ್ಣುಮಗುವಿದೆ.

ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನೆಯ ದನದ ಕೊಟ್ಟಿಗೆಯಲ್ಲಿ ಗುರುವಾ ಬೆಳಿಗ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಟಾಪ್ ನ್ಯೂಸ್

1-sambhal

Sambhal :ಉದ್ವಿಗ್ನತೆಯ ನಡುವೆ ಮಸೀದಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

12-butterfly-park

Bengaluru: ಕೈ ಬೀಸಿ ಕರೆಯುತ್ತಿದೆ ಯಲಹಂಕದ ನೂತನ ಚಿಟ್ಟೆ ಉದ್ಯಾನವನ

15-gruhalaxmi

Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ

1-kai

Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

1-sk

South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

1-sambhal

Sambhal :ಉದ್ವಿಗ್ನತೆಯ ನಡುವೆ ಮಸೀದಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

12-butterfly-park

Bengaluru: ಕೈ ಬೀಸಿ ಕರೆಯುತ್ತಿದೆ ಯಲಹಂಕದ ನೂತನ ಚಿಟ್ಟೆ ಉದ್ಯಾನವನ

2

Mudbidri: ನಿಮ್ಮ ದೇಹ ಪ್ರಕೃತಿ ಉಚಿತ ಪರೀಕ್ಷೆ!

15-gruhalaxmi

Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.