ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

Team Udayavani, Sep 20, 2024, 6:50 AM IST

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಮನಗರ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದ ದೂರು ನೀಡಿರುವ ಸಂತ್ರಸ್ತ ಮಹಿಳೆ, ಮುನಿರತ್ನ ಮಹಾನಗರ ಪಾಲಿಕೆ ಸದಸ್ಯರು, ಪೊಲೀಸರು, ರಾಜಕೀಯ ಎದುರಾಳಿಗಳು, ಅಧಿಕಾರಿಗಳು ಸೇರಿ ಹಲವರನ್ನು ಹನಿಟ್ರ್ಯಾಪ್‌ ಮಾಡಲು ನನ್ನನ್ನು ಬಳಸಿಕೊಂಡಿದ್ದರು ಎಂಬ ಸಂಗತಿಯನ್ನು ದೂರಿನಲ್ಲಿ ತಿಳಿಸಿದ್ದಾರೆ.

ಈ ಕೃತ್ಯಕ್ಕೆ ಕೆಲ ಎಚ್‌ಐವಿ ಸೋಂಕಿತ ಮಹಿಳೆಯರನ್ನೂ ಬಳಸಿಕೊಂಡಿದ್ದಾರೆ. ಎಲ್ಲದರ ವೀಡಿಯೊಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಬಿಜೆಪಿಯ ಕೆಲವು ನಾಯಕರೇ ಸಿ.ಡಿ. ಬಗ್ಗೆ ಪ್ರಸ್ತಾಪಿಸಿದ್ದರು. ಹನಿಟ್ರ್ಯಾಪ್‌ ಸಿ.ಡಿ. ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಟಾಪ್ ನ್ಯೂಸ್

hijab

Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ

12-

Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

13

Khel Ratna: ಮನು ಭಾಕರ್‌,ಗುಕೇಶ್‌ ಸೇರಿ ನಾಲ್ವರಿಗೆ ಖೇಲ್‌ ರತ್ನ; ಇಲ್ಲಿದೆ ಸಂಪೂರ್ಣ ಪಟ್ಟಿ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

hijab

Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ

11

Kota: ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಂಪೂರ್ಣ ಕ್ಯಾಶ್‌ಲೆಸ್‌

12-

Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

BBK11: ನೀವೆಷ್ಟು ಕಳಪೆ ಕೊಟ್ರು ನನ್ನ ಮಗಳು ನಮಗೆ ಉತ್ತಮನೇ- ಚೈತ್ರಾ ತಾಯಿ ಭಾವುಕ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.