Bengaluru-Mysuru Expressway; ವೀಲಿಂಗ್ ಹುಚ್ಚಾಟ ; ನಾಲ್ವರ ಬಂಧನ
ಹುಡುಗಿಯೊರೊಂದಿಗೆ ವೀಲಿಂಗ್ ಮಾಡಿದ್ದರು
Team Udayavani, Jul 6, 2023, 10:22 PM IST
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಪ್ಲೈ ಓವರ್ ಮೇಲೆ ಬೈಕ್ ವೀಲಿಂಗ್ ಮಾಡಿ ದುಸ್ಸಾಹಸ ತೋರಿದ್ದ ನಾಲ್ವರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಮೊಹಮದ್ ಹುಸೇನ್, ವಾಸೀಂ ಖಾನ್, ಮುಜಾಮೀನ್, ಸುಲ್ತಾನ್ ಎನ್ನುವವರಾಗಿದ್ದಾರೆ. ಓನ್ ವೇ ಯಲ್ಲಿ ಹುಡುಗಿಯೊರೊಂದಿಗೆ ವೀಲಿಂಗ್ ವೀಲಿಂಗ್ ಮಾಡಿ ಹುಚ್ಚಾಟ ತೋರಿದ್ದರು ಮಾತ್ರವಲ್ಲದೆ ವಿಡಿಯೋವನ್ನ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ಆಧರಿಸಿ ನಾಲ್ವರ ಮೇಲೆ ಮೋಟಾರ್ ವೆಹಿಕಲ್ ಆಕ್ಟ್ ಅಡಿ ಕೇಸ್ ದಾಖಲಾಗಿದೆ. ಹೆದ್ದಾರಿ ಸಂಚಾರ ಆರಂಭದಿಂದಲು ವೀಲಿಂಗ್ ಮಾಡಿ ಪುಂಡಾಟ ತೋರುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರತಿಯೊಬ್ಬರ ಮೇಲು ತಲಾ ನಾಲ್ಕು ಕೇಸ್ ಗಳನ್ನು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.