ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ

Team Udayavani, May 10, 2018, 5:12 PM IST

ram-1.jpg

ಚನ್ನಪಟ್ಟಣ: ಜೆಡಿಎಸ್‌, ಕಾಂಗ್ರೆಸ್‌ ಅಭ್ಯರ್ಥಿಗಳು ರಾಜಕೀಯ ದುರುದ್ದೇಶದಿಂದ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ, ಇದು ಧರ್ಮ, ಅಧರ್ಮಗಳ ನಡುವಿನ ಸಮರ, ನಿಮ್ಮ ಮನೆಯ ಮಗನಾದ ನನಗೆ ಆಶೀರ್ವಾದ ಮಾಡಿ ಜಯತಂದು ಕೊಟ್ಟು ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಶಕ್ತಿ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ, ಶಾಸಕ ಸಿ.ಪಿ.ಯೋಗೇಶ್ವರ್‌ ಮನವಿ ಮಾಡಿದರು.

ಪಟ್ಟಣ ಪ್ರದೇಶದ ವಿವಿಧ ವಾರ್ಡ್‌ಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿ, ರೇವಣ್ಣ ಮಾಗಡಿಯಿಂದ ಬಂದಿದ್ದಾರೆ. ಕುಮಾರಸ್ವಾಮಿ ಹಾಸನದಿಂದ ಬಂದಿದ್ದಾರೆ. ಅವರು ಇಲ್ಲಿನ ನೆಮ್ಮದಿ-ಶಾಂತಿಯನ್ನು ಕದಡಲು ಬಂದಿದ್ದಾರೆ ಎಂದು ದೂರಿದರು. 

ಕುಮಾರಸ್ವಾಮಿ ಅವರು ರಾಮನಗರದಲ್ಲಿ ಏನು ಅಭಿವೃದ್ಧಿ ಮಾಡಿಲ್ಲ. ರಾಮನಗರದಲ್ಲಿ ಕುಡಿಯುವ ನೀರಿಗಾಗಿ ಅಲ್ಲಿನ ಜನತೆ 15 ದಿನಗಳು ಕಾಯಬೇಕಿದೆ. ಆದರೆ ನಾನು ನಮ್ಮ ಕ್ಷೇತ್ರಕ್ಕೆ ಸಾಕಷ್ಟು ನೀರಾವರಿ ಮಾಡಿದ್ದು, ಕುಡಿಯುವ ನೀರಿನ ಸಮಸ್ಯೆ ಇಲ್ಲದಂತೆ ಮಾಡಿದ್ದೇನೆ. ನನಗೆ ನಿಮ್ಮ ಮತ ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಪಟ್ಟಣ ಪ್ರದೇಶದಲ್ಲಿ ವಸತಿ ಸಮಸ್ಯೆ ಕಾಡುತ್ತಿದೆ. ಒಂದು ಮನೆಯಲ್ಲಿ ಮೂರ್‍ನಾಲ್ಕು ಸಂಸಾರಗಳು ವಾಸ ಮಾಡುವಂತಾಗಿದೆ. ಇದನ್ನು ಸರಿಪಡಿಸಲು ಸರ್ಕಾರದಿಂದ ಭೂಮಿ ಪಡೆದು ಹೊಸ ಬಡಾವಣೆಗಳನ್ನು ನಿರ್ಮಿಸಿ ನಿವೇಶನ, ಮನೆಗಳನ್ನು ಆ ಕುಟುಂಬಕ್ಕೆ ನೀಡುತ್ತೇನೆ. ಜೊತೆಗೆ ಕೇಂದ್ರದಿಂದ ಸಿಗುವ ಅನುದಾನವನ್ನು ಬಳಸಿ ಚನ್ನಪಟ್ಟಣವನ್ನು ಸ್ಮಾರ್ಟ್‌ಸಿಟಿಯಾಗಿ ಮಾಡುವ ಗುರಿ ಹೊಂದಿದ್ದೇನೆ ನನಗೆ ನಿಮ್ಮ ಮತ ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು. 

70 ವರ್ಷದ ವೃದ್ಧರಿಗೆ 5 ಸಾವಿರ ನೀಡುವ ಬಗ್ಗೆ ಕುಮಾರಸ್ವಾಮಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಈ ಯೋಜನೆ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಅವರ ಬಳಿ ಕೆಲ ವೃದ್ಧರು ಚರ್ಚೆ ಮಾಡಿ, ತಿಂಗಳಿಗೆ 5 ಸಾವಿರ ಮಾಶಾಸನ ನೀಡಿದರೆ ನಾವು ಹತ್ತಾರು ವರ್ಷ ಅರೋಗ್ಯವಂತರಾಗಿ ಜೀವನ ಕಳೆಯುತ್ತೇವೆ ಎಂದು ಮನವಿ ಮಾಡಿದ್ದು, ಇದನ್ನು ಮೋದಿ ಪರಿಗಣಿಸಿದ್ದಾರೆ ಎಂದರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.