By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Team Udayavani, Nov 23, 2024, 10:16 AM IST
ರಾಮನಗರ: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಕೆಲ ದಿನಗಳ ಹಿಂದಿನವರೆಗೆ ಬಿಜೆಪಿಯಲ್ಲಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ.ಯೋಗೇಶ್ವರ್ ನಡುವೆ ಹಣಾಹಣಿ ಏರ್ಪಟ್ಟಿದೆ.
7 ನೇ ಸುತ್ತಿನಲ್ಲಿ ಎಕಾಏಕಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಳೆದ ಸುತ್ತಿನವರೆಗೂ 500 ರಿಂದ 1ಸಾವಿರ ಮತಗಳ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದ ಸಿಪಿವೈ ಏಳನೇ ಸುತ್ತಿನಲ್ಲಿ 3,925 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಎಂಟನೆ ಸುತ್ತಿನ ಮತ ಎಣಿಕೆ ಬಳಿಕ ಸಿಪಿವೈ ಬರೋಬ್ಬರಿ 11174 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಏಳು ಸುತ್ತಿನ ಬಳಿಕ
ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ – 33,662
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ – 37,587
ಮುನ್ನಡೆ – ಸಿ.ಪಿ.ಯೋಗೇಶ್ವರ್ – 3,925 ಮತಗಳು
ಎಂಟನೇ ಸುತ್ತಿನ ಬಳಿಕ
ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ- 34808
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್-45982
ಮುನ್ನಡೆ – ಸಿ.ಪಿ.ಯೋಗೇಶ್ವರ್ -11174
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.