By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
ಚನ್ನಪಟ್ಟಣ-ಮದ್ದೂರು ಮಧ್ಯೆ ರೈಲು ನಿಲ್ದಾಣಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ
Team Udayavani, Nov 4, 2024, 3:47 AM IST
ಚನ್ನಪಟ್ಟಣ (ರಾಮನಗರ): ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ತುಮಕೂರಿನಲ್ಲಿ ನನಗೆ ಬೆಂಬಲ ಕೊಡದೇ ಇದ್ದರೆ ನಾನು ಸಂಸದ, ಮಂತ್ರಿ ಆಗುತ್ತಿರಲಿಲ್ಲ. ರಾಜ್ಯ ಸರ್ಕಾರ ನಿಂತ ನೀರು, ನಿರ್ಜೀವ ಸರ್ಕಾರವಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ದೂರಿದರು.
ತಾಲೂಕಿನ ವಿವಿಧೆಡೆ ಭಾನುವಾರ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ, ಮತ್ತಿತರರೊಂದಿಗೆ ಮತಯಾಚಿಸಿ ಅವರು ಮಾತನಾಡಿ, ಕ್ಷೇತ್ರದಲ್ಲಿ ಮೂರು ದಿನದ ಹಿಂದೆ ಇದ್ದ ಟ್ರೆಂಡ್ ಈಗಿಲ್ಲ. ನಿಮಗೆ ನಿಮ್ಮ ಸ್ಥಾನ ಸಿಗುತ್ತೆ ಅಂತ ನಾನು ಸಿ.ಪಿ.ಯೋಗೇಶ್ವರ್ ಅವರಿಗೆ ಹೇಳಿದ್ದೆ. ಆದರೆ, ಅವರು ಒಳಒಪ್ಪಂದ ಮಾಡಿಕೊಂಡು ಪಕ್ಷಾಂತರ ಮಾಡಿದರು ಎಂದು ಆರೋಪಿಸಿದರು.
ನಿಖಿಲ್ ಮನವಿಗೆ ಅಸ್ತು:
ಚನ್ನಪಟ್ಟಣ ಮತ್ತು ಮದ್ದೂರು ಮಾರ್ಗ ಮಧ್ಯೆ ರೈಲ್ವೆ ನಿಲ್ದಾಣ ಮಾಡಿದರೆ 15,000 ಯುವಕರಿಗೆ ಉಪಯೋಗ ಆಗುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸೋಮಣ್ಣ ಅವರ ಬಳಿ ಪ್ರಸ್ತಾಪಿಸದಾಗ ತಕ್ಷಣವೇ ಕಾರ್ಯರೂಪಕ್ಕೆ ತರುತ್ತೇನೆಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.