By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
Team Udayavani, Nov 8, 2024, 3:16 AM IST
ಚನ್ನಪಟ್ಟಣ: ಚುನಾವಣೆಗೆ ಮೊದಲು ಡಿ.ಕೆ. ಸಹೋದರರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಹಾದಿ ಬೀದಿಯಲ್ಲಿ ಬೈದಾಡಿಕೊಂಡಿದ್ದರು. ಈಗ ಪರಸ್ಪರ ಅಪ್ಪಿಕೊಂಡು ನಾಟಕ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಸಿ.ಪಿ. ಯೋಗೇಶ್ವರ್‌ಗೆ ಈ ಹಿಂದೆ ವಾಚಾಮಗೋಚರವಾಗಿ ಬೈದಿರುವ ಆಡಿಯೋ ಬಿಡುಗಡೆ ಮಾಡಿದ್ದಾರೆ.
ಆಡಿಯೋದಲ್ಲಿ ಏನಿದೆ?
ಎಚ್‌ಡಿಕೆ ಬಿಡುಗಡೆ ಮಾಡಿದ ಆಡಿಯೋದಲ್ಲಿ ಯೋಗೇಶ್ವರ್, ಅವನು ರಿಯಲ್ ಎಸ್ಟೇಟ್‌ನಲ್ಲಿ ಯಾರ್ಯಾರಿಗೆ ಟೋಪಿ ಹಾಕವೆ°à ಎಂದು ಬಿಡದಿಯಲ್ಲಿ ಹೋಗಿ ಕೇಳಿದ್ರೆ ಎಲ್ಲಾ ಹೇಳ್ತಾರೆ… ಹೇಳಿದ್ನಲ್ಲಪ್ಪಾ..ಬಿಡದಿಯಲ್ಲಿ ಎಲ್ಲರಿಗೂ ಮೆಗಾಸಿಟಿ ಮಾಡ್ತೀನಿ ಅಂತ ಟೋಪಿ ಹಾಕಿದ್ನಲ್ಲಾ… ಮರೆತೋಗಿದ್ದಾನಾ…? ಎನ್ನುವ ಸಂಭಾಷಣೆ ಇದೆ.
ಕುಮಾರಸ್ವಾಮಿಗೆ ಮುಖಂಡರ ಹೆಸರೂ ಗೊತ್ತಿಲ್ಲ. ಅದಕ್ಕೆ ಬ್ರದರ್, ಬ್ರದರ್ ಎನ್ನುತ್ತಾರೆ ಎಂದು ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲರನ್ನೂ ಬ್ರದರ್ ಅಂತಲೇ ಕರೆಯುತ್ತೇನೆ. ದರಲ್ಲೇನಿದೆ?, ಇವರೇನು?, ಇವರ ಅಸಲಿ ಬಂಡವಾಳ ಎಲ್ಲರಿಗೂ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Micro Finance: ರಾಮನಗರ ಜಿಲ್ಲೆಯಲ್ಲಿವೆ 20 ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್
Ramanagara: ಜನತೆಯ ಜೀವ ಹಿಂಡುತ್ತಿವೆ ಮೈಕ್ರೋ ಫೈನಾನ್ಸ್
Ramanagara: ಮೈಕ್ರೋ ಫೈನಾನ್ಸ್ ಕಿರುಕುಳ: ರಾಮನಗರದಲ್ಲಿ ಮಹಿಳೆ ಆತ್ಮಹ*ತ್ಯೆ
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Ramanagara: ವಿಪಕ್ಷ, ಕಾಂಗ್ರೆಸ್ ನಾಯಕರಿದಂಲೂ ಸಿದ್ದರಾಮಯ್ಯ ಟಾರ್ಗೆಟ್; ವಾಟಾಳ್