ನಕಲಿ ಪತ್ರಕರ್ತರ ವಿರುದ್ಧ  ಪ್ರಕರಣ ದಾಖಲು

Team Udayavani, May 25, 2021, 10:38 PM IST

Case filed against fake journalists

ರಾಮನಗರ: ಡಿಟಿಪಿ ಆಪರೇಟರ್‌ ಒಬ್ಬರು ಸೇರಿದಂತೆ ತಾವು ಮಾಧ್ಯಮಪ್ರತಿನಿಧಿಗಳೆಂದು ಅನಾವಶ್ಯಕವಾಗಿ ಓಡಾಡುತ್ತಿದ್ದ ಮೂವರು ನಕಲಿ ಪತ್ರಕರ್ತರ ವಿರುದ್ಧ ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೀಸಿ ಕಚೇರಿ ಬಳಿ ತಪಾಸಣೆ ನಡೆಸುವವೇಳೆ ಮೂವರು ಸಿಕ್ಕಿಬಿದ್ದಿದ್ದು, ಈ ವೇಳೆತಾನು ಕರ್ನಾಟಕ ದಲಿತ ಪತ್ರಿಕೆಯ ವರದಿಗಾರನೆಂದು ಐಡಿ ಕಾರ್ಡು ತೋರಿಸಿದಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆಯೊಬ್ಬರು ಡಿಟಿಪಿ ಆಪರೇಟರ್‌ ಆಗಿದ್ದು, ನಗರದಲ್ಲಿ ಅರ್ಕಾವತಿ ಸೇತುವೆಯ ಬಳಿತಮ್ಮ ದ್ವಿಚಕ್ರವಾಹನದಲ್ಲಿ ಬಂದ ವೇಳೆಆಕೆಯನ್ನು ಪ್ರಶ್ನಿಸಿದ್ದಾರೆ. ಆಕೆ ತಾನುಮಾಧ್ಯಮ ಪ್ರತಿನಿಧಿ ಎಂದು ಹೇಳಿಕೊಂಡಿದ್ದಾರೆ. ಪರಿಶೀಲನೆ ವೇಳೆ ಆಕೆಪ್ರಿಂಟಿಂಗ್‌ ಪ್ರಸ್‌ವೊಂದರಲ್ಲಿ ಡಿಟಿಪಿ ಆಪರೇಟರ್‌ ಎಂದು ಗೊತ್ತಾಗಿದೆ.ಮತ್ತೂಂದು ಪ್ರಕರಣದಲ್ಲಿ ಸಂಜೆ ಪತ್ರಿಕೆಯ ವರದಿಗಾರ ಎಂದು ಹೇಳಿ ಕೊಂಡಯುವಕನೊಬ್ಬನನ್ನು ಪೊಲೀಸರು ತಡೆದಿದ್ದಾರೆ.

ಆದರೆ ಆತ ಪತ್ರಿಕೆಯ ಸಂಪಾದಕನ ಹೆಸರು ಹೇಳಲು ತಡಬಡಾಯಿಸಿದ್ದಾನೆ. ಹೀಗಾಗಿ ಆತನ ವಾಹನವನ್ನುಪೊಲೀಸರು ವಶಕ್ಕೆ ಪಡೆದಿದ್ದಾರೆ.ಕರ್ತವ್ಯದ ಮೇಲೆ ಪರ್ತಕರ್ತರು ಓಡಾಡಲು ಅವಕಾಶವಿದೆ. ನಕಲಿ ಪತ್ರಕರ್ತರು ತಮ್ಮ ವಾಹನಗಳ ಮೇಲೆ “ಪ್ರಸ್‌”ಎಂದು ಹಾಕಿಕೊಂಡು ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದರು. ಇತ್ತೀಚೆಗೆಈವಿಚಾರವನ್ನು ನೈಜ ಪತ್ರಕರ್ತರು ಎಸ್ಪಿ ಎಸ್‌.ಗಿರೀಶ್‌ ಅವರ ಗಮನ ಸೆಳೆದಿದ್ದರು. ಈಹಿನ್ನೆಲೆಯಲ್ಲಿ ತಡೆದು ಪರಿಶೀಲನೆ ನಡೆಸಲಾಗಿದೆ.

ಟಾಪ್ ನ್ಯೂಸ್

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.