Caste Census;ಜಯಪ್ರಕಾಶ್ ಹೆಗ್ಡೆ ಯಾವ ಪಾರ್ಟಿ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ಸರಕಾರಿ ಬಸ್ ಕೊರತೆ ಇರೋದು ನಿಜ... ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮವಹಿಸುತ್ತೇವೆ...

Team Udayavani, Mar 1, 2024, 8:08 PM IST

Ramalinga reddy 2

ರಾಮನಗರ: ‘ಜಾತಿಗಣತಿ ವರದಿ ಸಿದ್ದಪಡಿಸಿರುವ ಜಯಪ್ರಕಾಶ್ ಹೆಗ್ಡೆ ಯಾವ ಪಕ್ಷದವರು? ಅವರನ್ನ ನೇಮಕ‌ಮಾಡಿದ್ದೇ ಬಿಜೆಪಿಯವರು.ಪೂರ್ಣ ಮಾಹಿತಿ ತಿಳಿಯದೇ ಸುಮ್ಮನೆ ವಿರೋಧ ಮಾಡಬಾರದು’ ಎಂದು ಸ್ವಪಕ್ಷೀಯ ಸಚಿವರು ಸೇರಿ ಬಿಜೆಪಿ ನಾಯಕರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ತಿರುಗೇಟು ನೀಡಿದ್ದಾರೆ.

ಜಾತಿಗಣತಿ ವರದಿಗೆ ಕಾಂಗ್ರೆಸ್ ನಾಯಕರ ಅಪಸ್ವರ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ‘ಜಾತಿಗಣತಿಯನ್ನ ಇನ್ನೂ ಯಾರೂ ಕೂಡಾ ಓದಿಲ್ಲ.
ಅದನ್ನ ಮೊದಲು ಓದಿದ ಬಳಿಕ ತಪ್ಪಿದ್ದರೆ, ಸರಿ ಮಾಡೋಣ ಎಂದು ಪ್ರತಿಕ್ರಿಯಿಸಿದರು.

ಜಾತಿಗಣತಿ ಚುನಾವಣಾ ಗಿಮಿಕ್ ಎಂಬ ಈಶ್ಚರಪ್ಪ ಅವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಬಿಜೆಪಿ ಪಾರ್ಟಿಯೇ ಗಿಮಿಕ್ ಪಾರ್ಟಿ.ಅಲ್ಲಿರುವವರೆಲ್ಲಾ ಗುಮಿಕ್ ಲೀಡರ್ ಗಳು.ಈಶ್ವರಪ್ಪನವರ ಮಾತಿಗೆ ಹೆಚ್ಚು ಮಹತ್ವ ಕೊಡಲ್ಲ.ಜಾತಿ ಗಣತಿ ವರದಿ ಬಹಿರಂಗ ಆದಮೇಲೆ ಮಾತ್ರ ಅದರ ಬಗ್ಗೆ ವ್ಯಾಖ್ಯಾನ ಮಾಡಬಹುದು.ನಮ್ಮ ಮನೆಗಂತೂ ಬಂದು ಸಮೀಕ್ಷೆ ಮಾಡಿದ್ದಾರೆ’ ಎಂದರು.

ಕಾಂಗ್ರೆಸ್ ಸಮಾವೇಶಕ್ಕೆ ಕೆಎಸ್ಆರ್ ಟಿಸಿ ನಿಯೋಜನೆಯಿಂದ ಬಸ್ ಸಮಸ್ಯೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರದಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ”ಸಮಾವೇಶಗಳು ಆಗಬೇಕು, ವಿದ್ಯಾರ್ಥಿಗಳ ಪರೀಕ್ಷೆಯೂ ಆಗಬೇಕು.ಬಸ್ ಗಳ ಕೊರತೆ ಇರೋದು ನಿಜ.ಈಗಾಗಲೇ ರಾಮನಗರ ಜಿಲ್ಲೆಗೆ 25 ಹೊಸ ಬಸ್ ಗಳನ್ನ ನೀಡಿದ್ದೇವೆ.ಇನ್ನೂ 75ಬಸ್ ಗಳನ್ನ ಶೀಘ್ರದಲ್ಲೇ ಕೊಡುತ್ತೇವೆ.ಸದ್ಯ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮವಗಿಸುತ್ತೇವೆ” ಎಂದರು.

ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ತನಿಖೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ,’ಈ ಬಗ್ಗೆ ಸರಕಾರ ತನಿಖೆ ಮಾಡುತ್ತಿದೆ.ಯಾರೇ ತಪ್ಪು‌ಮಾಡಿದ್ದರೂ ಕ್ರಮ ಆಗಲೇ ಬೇಕು.ಅಲ್ಲಿ ನಾಸೀರ್ ಬೆಂಬಲಿಗರು ಘೋಷಣೆ ಕೂಗಿದ್ದಾರಾ ಅಥವಾ ಹೊರಗಡೆಯಿಂದ ಬಂದು ಘೋಷಣೆ ಕೂಗಿದ್ದಾರಾ ಗೊತ್ತಿಲ್ಲ.ತನಿಖೆ ಬಳಿಕ ಎಲ್ಲವೂ ಬಹಿರಂಗವಾಗಲಿದೆ’ ಎಂದರು.

ಟಾಪ್ ನ್ಯೂಸ್

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.