ಚನ್ನಪಟ್ಟಣ: ರೈತರ ನಿದ್ದೆಗೆಡಿಸಿದ್ದ ಮತ್ತೊಂದು ಪುಂಡಾನೆ ಸೆರೆ
Team Udayavani, Jun 15, 2023, 1:08 PM IST
![Channapatna: Another elephant caught](https://www.udayavani.com/wp-content/uploads/2023/06/kadane-620x342.jpg)
![Channapatna: Another elephant caught](https://www.udayavani.com/wp-content/uploads/2023/06/kadane-620x342.jpg)
ರಾಮನಗರ: ರೈತರ ನಿದ್ದೆಗೆಡಿಸಿದ್ದ ಮತ್ತೊಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಚನ್ನಪಟ್ಟಣ ತಾಲೂಕಿನ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಲ್ಲಿ ಒಂಟಿ ಸಲಗ ಸೆರೆ ಹಿಡಿಲಾಗಿದೆ.
ಅಭಿಮನ್ಯು ಮತ್ತು ತಂಡವು ಪುಂಡಾನೆ ಸೆರೆಹಿಡಿದಿದೆ. ಕಳೆದ ಐದು ದಿನಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಅರಣ್ಯ ಇಲಾಖೆಗೆ ತಲೆನೋವಾಗಿದ್ದ ಪುಂಡಾನೆ ಕೊನೆಗೂ ಸೆರೆ ಹಿಡಿಲಾಗಿತ್ತು.
ಇದನ್ನೂ ಓದಿ:ಸಿಂಗಾಪುರದಲ್ಲಿ ಹನಿಮೂನ್: ಪತ್ನಿಯೊಂದಿಗಿನ ಸುಂದರ ಫೋಟೋ ಹಂಚಿಕೊಂಡ ನಟ ಆಶಿಶ್ ವಿದ್ಯಾರ್ಥಿ
ಚನ್ನಪಟ್ಟಣ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿತ್ತು. ಇದೀಗ ಒಂದೊಂದೇ ಆನೆಯನ್ನ ಸೆರೆಹಿಡಿದು ಅರಣ್ಯ ಇಲಾಖೆ ಕಾಡಿಗಟ್ಟುತ್ತಿದೆ. ಇತ್ತೀಚೆಗಷ್ಟೇ ಒಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
![DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ](https://www.udayavani.com/wp-content/uploads/2025/02/22-4-150x90.jpg)
![DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ](https://www.udayavani.com/wp-content/uploads/2025/02/22-4-150x90.jpg)
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
![10-ramanagara](https://www.udayavani.com/wp-content/uploads/2025/02/10-ramanagara-150x90.jpg)
![10-ramanagara](https://www.udayavani.com/wp-content/uploads/2025/02/10-ramanagara-150x90.jpg)
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
![Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?](https://www.udayavani.com/wp-content/uploads/2025/02/dks-3-150x87.jpg)
![Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?](https://www.udayavani.com/wp-content/uploads/2025/02/dks-3-150x87.jpg)
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
![3-bank](https://www.udayavani.com/wp-content/uploads/2025/02/3-bank-150x90.jpg)
![3-bank](https://www.udayavani.com/wp-content/uploads/2025/02/3-bank-150x90.jpg)
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ