Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

Team Udayavani, Oct 17, 2024, 11:43 AM IST

ರಾಮನಗರ: ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚನ್ನಪಟ್ಟಣ (Channapatna by election) ವಿಧಾನಸಭೆ ಕ್ಷೇತ್ರದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ (HD Kumaraswamy) ಅವರಿಂದ ತೆರವಾಗಿರುವ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯು ಎಚ್‌ ಡಿಕೆ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಪ್ರತಿಷ್ಠೆಯ ಕಣವಾಗಿದೆ.

ಲೋಕಸಭೆ ಚುನಾವಣೆಲ್ಲಿ ಸೋಲು ಕಂಡಿರುವ ಡಿ.ಕೆ.ಸುರೇಶ್ ಚನ್ನಪಟ್ಟಣದಲ್ಲಿ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳಿವೆ. ಅವರ ಪರವಾಗಿ ಹಲವರು ಬೆಂಬಲಕ್ಕೆ ನಿಂತಿದ್ದಾರೆ. ಇದೀಗ ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾಯಾಗ ನಡೆಸಿದ್ದಾರೆ.

ಡಿ.ಕೆ.ಸುರೇಶ್ ಹೆಸರಿನಲ್ಲಿ ಕುಟುಂಬ ಸಮೇತವಾಗಿ ಅಶ್ವಥ್ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಸುರೇಶ್ ಗೆ ಗೆಲುವಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಎಂ.ಸಿ.ಅಶ್ವಥ್ ನಡೆ ಕುತೂಹಲ ಮೂಡಿಸಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಟಿಕೆಟ್‌ ಗಾಗಿ ಇತರರೂ ಪ್ರಯತ್ನ ಪಡುತ್ತಿದ್ದಾರೆ. ರಘುನಂದನ್‌ ರಾಮಣ್ಣ ಅವರು ಹೆಸರೂ ಕೇಳಿಬರುತ್ತಿದೆ. ಮತ್ತೊಂದೆಡೆ ಮತ್ತೆ ಕಾಂಗ್ರೆಸ್‌ ಸೇರಿರುವ ತೇಜಸ್ವಿನಿ ಗೌಡ ಅವರು ಕೂಡಾ ಟಿಕೆಟ್‌ ಗಾಗಿ ಪ್ರಯತ್ನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

5

Bantwala: ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.