Channapatna: ಕೆರೆಯಲ್ಲಿ ಬೀಡುಬಿಟ್ಟ ಐದು ಕಾಡಾನೆಗಳು
Team Udayavani, Aug 3, 2023, 11:50 AM IST
ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಮೊಗೇನಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಐದು ಕಾಡಾನೆಗಳು ಬೀಡುಬಿಟ್ಟಿದ್ದು, ಗ್ರಾಮಸ್ಥರಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಕನಕಪುರ ತಾಲೂಕಿನ ಸಾತನೂರು ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆಗಳು ಮೊಗೇನಹಳ್ಳಿ ಕೆರೆಯಲ್ಲಿ ಬುಧವಾರ ರಾತ್ರಿಯಿಂದ ಬೀಡುಬಿಟ್ಟಿವೆ.
ಇದನ್ನೂ ಓದಿ:ರಜಿನಿ- ಶಿವಣ್ಣ ‘ಜೈಲರ್’ ಗೆ 11 ಕಡೆ ಕತ್ತರಿ ಹಾಕಿದ ಸೆನ್ಸಾರ್ ಮಂಡಳಿ
ಕಾಡಾನೆ ಇರುವ ಜಾಗದಲ್ಲೇ ವಾಸ್ತವ್ಯ ಹೂಡಿರುವ ಅರಣ್ಯ ಸಿಬ್ಬಂದಿ, ಆನೆಗಳನ್ನು ಕಾಡಿಗಟ್ಟಲು ಹರಸಾಹಸ ಪಡುತ್ತಿದ್ದಾರೆ.
ಇಂದು ಸಂಜೆ ಆನೆಗಳನ್ನ ಕಾಡಿಗಟ್ಟಲು ತಯಾರಿ ಮಾಡಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್.ಡಿ.ಕುಮಾರಸ್ವಾಮಿ
Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ
Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.