ಚನ್ನಪಟ್ಟಣ: ಸರಗಳ್ಳಿಯನ್ನು ಬೆನ್ನತ್ತಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

Team Udayavani, Aug 2, 2023, 10:11 PM IST

1-asasas

ರಾಮನಗರ:ಬಸ್ ನಿಲ್ದಾಣ ದಲ್ಲಿ ಮಹಿಳೆಯ ಸರ ಕದ್ದು ಪರಾರಿಯಾಗುತ್ತಿದ್ದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಚನ್ನಪಟ್ಟಣ ಬಸ್ ನಿಲ್ದಾಣದಲ್ಲಿ ಬುಧವಾರ ನಡೆದಿದೆ.

ಬ್ರಹ್ಮಣೀಪುರ ಗ್ರಾಮದ ಜಯಮ್ಮ ಎಂಬುವರ ಕುತ್ತಿಗೆಯಲ್ಲಿದ್ದ 60 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗುತ್ತಿದ್ದ ಮಹಿಳೆಯ ಬೆನ್ನತ್ತಿದ ಸಾರ್ವಜನಿಕರು ಹಿಡಿದಿದ್ದಾರೆ. ಮಹಿಳೆ ಕೂಗಿ ಕೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಕಾಲಕ್ಕೆ ಸ್ಪಂದಿಸಿದ್ದಾರೆ. ಸರಗಳ್ಳತನ ಮಾಡಿದ ಮಹಿಳೆಯನ್ನು ಬಸ್ ನಿಲ್ದಾಣದಲ್ಲಿದ್ದ ಪೊಲೀಸರ ವಶಕ್ಕೆ ಒಪ್ಪಿಸಲಾಯಿತು.

ಬಂಧಿತಳು ತಮಿಳುನಾಡು ಮೂಲದವಳೆಂದು ಪೊಲೀಸರಿಗೆ ತಿಳಿದು ಬಂದಿದ್ದು, ವಿಚಾರಣೆ ನಡೆಸಿ‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.