ಆರೋಗ್ಯ ಪರೀಕ್ಷಿಸಿಕೊಳ್ಳಿ
Team Udayavani, Jun 10, 2021, 5:57 PM IST
ಮಾಗಡಿ: ಅನಾರೋಗ್ಯ ಕಂಡು ಬಂದರೆ ಸರ್ಕಾರಿ ಆಸ್ಪತ್ರೆಗೆತೆರಳಿ ಕಡ್ಡಾಯವಾಗಿ ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕುಎಂದು ಚಿಕ್ಕಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಭವ್ಯ ದೇವೇಂದ್ರಕುಮಾರ್ ತಿಳಿಸಿದರು.
ತಾಲೂಕಿನ ಚಿಕ್ಕಹಳ್ಳಿ ಗ್ರಾಪಂವ್ಯಾಪ್ತಿಯಲ್ಲಿ ಧರ್ಮಸ್ಥಳ ಗ್ರಾಮೀಣಾ ಭಿವೃದ್ಧಿಯೋಜನೆಯಡಿ ಆಶಾ, ಅಂಗನವಾಡಿ ಕಾರ್ಯ ಕರ್ತರಿಗೆದಿನಸಿ ಕಿಟ್ ವಿತರಣೆ, ಕೋವಿಡ್-19 ಜಾಗೃತಿ ಜಾಥಾದಲ್ಲಿಮಾತನಾಡಿ, ಸೋಂಕು ನಿಯಂತ್ರಣ ಕುರಿತು ಜನರಲ್ಲಿ ಅರಿವುಮೂಡಿಸಿ ಜನಜಾಗೃತಿಗೊಳಿಸಲಾಗುತ್ತಿದೆ. ಅದರಲ್ಲೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥೆ ಜನಪರಸೇವೆ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು.
ವಿರುಪಾಪುರದ ಅಧ್ಯಕ್ಷೆ ಮೀನಾಕ್ಷಮ್ಮ, ಗ್ರಾಪಂ ಸದಸ್ಯೆಯಲ್ಲಾಪುರದ ರೇಣುಕಮ್ಮ, ರಾಧಾ, ಮಲ್ಲೇಶ್, ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಜಯಣ್ಣ,ತಿಪ್ಪಸಂದ್ರ ವಲಯದ ಪ್ರತಿನಿಧಿಗಳಾದ ಪೂರ್ಣಿಮಾ,ಕೆಂಪಮ್ಮ, ವಿಜಯಮ್ಮ, ಜಮುನಾಬಾಯಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.